ಗದಗ | ವಿದ್ಯುತ್ ಪೂರೈಕೆ ಒತ್ತಾಯಿಸಿ ರೈತರಿಂದ ರಸ್ತೆ ತಡೆ ಪ್ರತಿಭಟನೆ

ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲೆಯ ಮಂಡರಗಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ. ಮುಂಡರಗಿ ತಾಲೂಕಿನಲ್ಲಿ ಕೃಷಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ...

ರಾಯಚೂರು | ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿ ಸಾವು

ವಿದ್ಯುತ್‌ ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ನಡೆದಿದೆ. ಭೀಮಾಶಂಕರ (20) ಮೃತ ದುದೈರ್ವಿ. ಆತ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ,...

ಉತ್ತರ ಕನ್ನಡ | ಮೊಬೈಲ್ ಚಾರ್ಜರ್‌ನ ವೈರ್ ಬಾಯಲ್ಲಿ ಹಾಕಿಕೊಂಡು ಮಗು ಸಾವು

ಸ್ವಿಚ್‌ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್‌ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್‌ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ. ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ...

ಕೊಪ್ಪಳ | ವಿದ್ಯುತ್ ತಗುಲಿ ಎತ್ತು, ಕುರಿಗಳು ಸಾವು; ತಹಶೀಲ್ದಾರ್ ಭೇಟಿ – ಪರಿಶೀಲನೆ

ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....

ಬೀದರ್ | ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಶಾಕ್‌ಸರ್ಕ್ಯೂಟ್‌ನಿಂದ 15ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ, ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದಿರುವ ಘಟನೆ ಬೀದರ್‌ ತಾಲೂಕಿನಲ್ಲಿ ನಡೆದಿದೆ. ಪರಿಣಾಮ ಶಾಕ್‌ಸರ್ಕ್ಯೂಟ್‌ ಉಂಟಾಗಿ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ....

ಜನಪ್ರಿಯ

ವೀರಾಮಣಿ ಪೋಕ್ಸೊ ಪ್ರಕರಣ: ಆರೋಪಿಗಳ ಸ್ಥಾನದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಸೇರಿ 7 ಪೊಲೀಸರು!

ಗ್ರಾನೈಟ್ ಉದ್ಯಮಿ ಆರ್. ವೀರಾಮಣಿ ಮತ್ತು ಆತನ ಸಹಚರರ ವಿರುದ್ಧ ದಾಖಲಾಗಿರುವ...

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

Tag: ವಿದ್ಯುತ್