ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಾತರಕಿ ಗ್ರಾಮದ ನಿವಾಸಿ ಗುರುಸ್ವಾಮಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಹೊಲದಲ್ಲಿ ನೀರು ಕಟ್ಟುವ ಸಲುವಾಗಿ...
ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ...
ಅಮರಾವತಿ ಗ್ರಾಮದಲ್ಲಿ 220/110 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ವೀಕರಣ ಕೇಂದ್ರ ನಿರ್ಮಾಣವಾಗುತ್ತಿರುವುದರಿಂದ ಹುನಗುಂದ ಮತ್ತು ಇಳಕಲ್ ತಾಲೂಕುಗಳ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಮತ್ತಷ್ಟು ಬಲ ಬರಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ...
ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಗುಡಿಸಲು ಸಂಪೂರ್ಣ ಸುಟ್ಟುಹೋಗಿದೆ.ಬಸವೇಶ್ವರ ನಗರದ ನಿವಾಸಿ ಗಂಗಣ್ಣ ಅಮರಪ್ಪ ತಲೇಖಾನ್ ಅವರಿಗೆ ಸೇರಿದ ಗುಡಿಸಲು...
ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಎಲ್ಲ 11 ಕೆ.ವಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟೆಂಬರ್ 26ರಂದು ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಈ ಹಿನ್ನೆಲೆಯಲ್ಲಿ...