ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ ನಂತರದ ಮತ ಎಣಿಕೆಯ ಬಿಜೆಪಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವಿನ ಹತ್ತಿರದಲ್ಲಿದೆ.ಹೆಚ್ಚು ಸ್ಥಾನಗಳಲ್ಲಿ...

ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ.ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...

ತೆಲಂಗಾಣ ಚುನಾವಣೆ | ಬೆಳಗ್ಗೆ 11ರವರೆಗೆ ಶೇ.27ರಷ್ಟು ಹಕ್ಕು ಚಲಾಯಿಸಿದ ಮತದಾರರು

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂ, ರಾಜಸ್ಥಾನ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಇಂದು ತೆಲಂಗಾಣದಲ್ಲಿ ಅಂತಿಮ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ...

ರಾಜಸ್ಥಾನ: ಬಹುತೇಕ ಶಾಂತಿಯುತ ಚುನಾವಣೆ; ಶೇ.71.64ರಷ್ಟು ಮತದಾನ

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ.ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ.ರಾಜ್ಯದ ಒಟ್ಟು 200...

ಚುನಾವಣೆಯಲ್ಲಿ ಸೋಲು | ಸಿದ್ದಗಂಗಾ ಶ್ರೀಗಳ ಮುಂದೆ ಮಂಡಿಯೂರಿ ನೋವು ತೋಡಿಕೊಂಡ ವಿ ಸೋಮಣ್ಣ

ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾದರು.ಶ್ರೀಗಳ ಮುಂದೆ ಮಂಡಿಯೂರಿ ಕೂತ ಸೋಮಣ್ಣ,...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: ವಿಧಾನಸಭಾ ಚುನಾವಣೆ