ಯುಪಿ ಚುನಾವಣೆಗೆ ಕಾಂಗ್ರೆಸ್ ಪ್ಲ್ಯಾನ್: ಎಸ್‌ಪಿ ಮುಂದೆ 125+ ಸೀಟುಗಳ ಬೇಡಿಕೆ ಇಡಲು ಪ್ರಿಯಾಂಕಾ ಸಜ್ಜು!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಾರ್ಟಿ (ಎಸ್‌ಪಿ) ನಡುವೆ ಸೀಟು ಹಂಚಿಕೆಯ ಕಸರತ್ತು ತೀವ್ರಗೊಂಡಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್, ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ‘ಗೋಯ್ ರಖೊಣ್ ಯಾತ್ರೆ’ (ಸೇವ್ ಗೋವಾ ಅಭಿಯಾನ) ಸಮಾರೋಪ ಹಂತ ತಲುಪಿದೆ. ಈ ನಡುವೆ ಸಂಸದ ಮತ್ತು...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನೇರ ಸವಾಲೊಂದನ್ನು ಎಸೆದಿದ್ದಾರೆ....

ಕಳೆದ 5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗಳಿಕೆ ₹1,473 ಕೋಟಿ: ಕಾಂಗ್ರೆಸ್‌ಗಿಂತ 7 ಪಟ್ಟು ಹೆಚ್ಚು ಆದಾಯ

ಇತ್ತೀಚೆಗೆ ನಡೆದ ಐದು ರಾಜ್ಯ, ಕೇಂದ್ರಾಡಳಿತ ಪ್ರದೇಶ (ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿ) ವಿಧಾನಸಭೆ ಚುನಾವಣೆಗಳ ಸಮಯದಲ್ಲಿ ಬಿಜೆಪಿ ಕೇಂದ್ರ ಕಚೇರಿಯು ಸುಮಾರು ₹1,473 ಕೋಟಿ ರೂಪಾಯಿ (₹1,472.8...

SIR | ಮತದಾರರ ಪಟ್ಟಿಗೆ ಕತ್ತರಿ: ಇತ್ತೀಚೆಗೆ ಚುನಾವಣೆ ನಡೆದ ರಾಜ್ಯಗಳಲ್ಲೇ ಅತಿ ಹೆಚ್ಚು ಕಡಿತ

ಮೂರನೇ ಹಂತದ ವಿಶೇಷ ತೀವ್ರ ಪರಿಷ್ಕರಣೆ (SIR) ಕರಡು ಮತದಾರರ ಪಟ್ಟಿಯ ಪ್ರಕಾರ, ದೇಶದ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 17 ಕಡೆಗಳಲ್ಲಿ ಬರೋಬ್ಬರಿ 6.15 ಕೋಟಿ...

ಜನಪ್ರಿಯ

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

ರಸ್ತೆ ಸುರಕ್ಷತೆ ಕೇವಲ ಮರೀಚಿಕೆ: ರಾಜ್ಯದಲ್ಲಿ ಅಪಘಾತಗಳಿಗೆ ವರ್ಷಕ್ಕೆ 11,000 ಸಾವು

ಕರ್ನಾಟಕದಲ್ಲಿ ರಸ್ತೆ ಸುರಕ್ಷತೆಯು ಆತಂಕಕಾರಿ ಮಟ್ಟ ತಲುಪಿದ್ದು, ರಸ್ತೆ ಅಪಘಾತಗಳಲ್ಲಿ ಪ್ರತಿ...

Nvidia ಸಿಇಒ ಆಗಿ ಜೆನ್ಸನ್ ಹುವಾಂಗ್ ಮರು-ಪ್ರವೇಶ; ಸಿಲಿಕಾನ್ ವ್ಯಾಲಿ ದಿಗ್ಗಜರಿಂದ ತೀವ್ರ ಲಾಬಿ

​4 ಟ್ರಿಲಿಯನ್ ಡಾಲರ್ (ಸುಮಾರು 336 ಲಕ್ಷ ಕೋಟಿ ಭಾರತೀಯ ರೂ.)...

Tag: ವಿಧಾನಸಭೆ ಚುನಾವಣೆ