ಪಶ್ಚಿಮ ಬಂಗಾಳ | ಫಾಲ್ಟಾದಲ್ಲಿ 1.09 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಗೆಲುವು

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದ ಮರುಮತದಾನದ ಮತ ಎಣಿಕೆ ಪ್ರಕ್ರಿಯೆ ಭಾನುವಾರ ನಡೆದಿದ್ದು ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ದೇಬಾಂಗ್ಶು ಪಾಂಡಾ ಒಟ್ಟು 149,666 ಮತಗಳನ್ನು ಗಳಿಸಿದ್ದು, ಸಿಪಿಐ(ಎಂ) ಸಂಭು ನಾಥ್...

ತಮಿಳುನಾಡು | ‘ಟಿವಿಕೆ’ ಅಲೆಗೆ ಕೊಚ್ಚಿಹೋದ ಕಮಲ; 33ರಲ್ಲಿ 1 ಸ್ಥಾನ ಗೆದ್ದ ಬಿಜೆಪಿ

ತಮಿಳುನಾಡು ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ 2026ರ ವಿಧಾನಸಭೆ ಚುನಾವಣೆಯಲ್ಲಿ ಅಖಾಡಕ್ಕಿಳಿದಿದ್ದ ಬಿಜೆಪಿ ತೀವ್ರ ಮುಖಭಂಗವಾಗಿದೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ 33 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಕೇವಲ 1 ಕ್ಷೇತ್ರದಲ್ಲಿ...

ಪಂಚ ರಾಜ್ಯಗಳ ಚುನಾವಣಾ ಕದನದ ಅಂತಿಮ ಫಲಿತಾಂಶ: ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನ?

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಆಯೋಗದ ಅಂತಿಮ ಅಂಕಿ-ಅಂಶಗಳ ಪ್ರಕಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಬಹುಮತ ಸಾಧಿಸಿ ಅಧಿಕಾರದತ್ತ ಹೆಜ್ಜೆ ಇಟ್ಟಿದೆ. ಇನ್ನೊಂದೆಡೆ, ತಮಿಳುನಾಡಿನಲ್ಲಿ...

ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ಕಳೆದ 50 ವರ್ಷಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ನಡುವೆ ಮಾತ್ರ ಸುತ್ತುತ್ತಿದ್ದ ತಮಿಳುನಾಡು ರಾಜಕೀಯ ಚಕ್ರವನ್ನು, ವಿಜಯ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಮುರಿದು ಹಾಕಿದ್ದಾರೆ. ಅಷ್ಟೇ ಅಲ್ಲದೆ, ದಳಪತಿ ವಿಜಯ್ ಅವರ...

ಪಶ್ಚಿಮ ಬಂಗಾಳ: ಬೆಳಿಗ್ಗೆ 9 ಗಂಟೆಗೆ ಶೇ. 18.39 ಮತದಾನ, ಹಲವೆಡೆ ಹಿಂಸಾಚಾರದ ವರದಿ

ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆಯ ನಿರ್ಣಾಯಕ ಎರಡನೇ ಹಾಗೂ ಅಂತಿಮ ಹಂತದ ಮತದಾನವು ಬುಧವಾರ ಆರಂಭವಾಗಿದ್ದು, ಬೆಳಿಗ್ಗೆ 9 ಗಂಟೆಯ ವೇಳೆಗೆ ರಾಜ್ಯಾದ್ಯಂತ ಶೇಕಡಾ 18.39 ರಷ್ಟು ಮತದಾನ ದಾಖಲಾಗಿದೆ. ಉತ್ಸಾಹದ...

ಜನಪ್ರಿಯ

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

Tag: ವಿಧಾನಸಭೆ ಚುನಾವಣೆ