ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ ನೇಮಕ: ಚುನಾವಣೆಗೂ ಮುನ್ನ ವಿವಾದ

ಚುನಾವಣಾ ಆಯೋಗವು "ಬಿಜೆಪಿಯ ಕೈಗೊಂಬೆಯಂತೆ" ವರ್ತಿಸುತ್ತಿದೆ ಎಂದು ಟೀಕಿಸಿದೆ. ಪಶ್ಚಿಮ ಬಂಗಾಳದ ಮೊದಲ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ. ಈ ವರ್ಷದ ಆರಂಭದಲ್ಲಷ್ಟೇ ನೇಮಕಗೊಂಡಿದ್ದಾರೆ. ಇದೀಗ ಅಲ್ಪಾವಧಿಯಲ್ಲಿಯೇ ಸ್ಥಾನದಿಂದ ತೆಗೆದುಹಾಕಿರುವುದು ಮಹಿಳಾ ಸಬಲೀಕರಣಕ್ಕೆ...

BREAKING NEWS | ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ

ಅಸ್ಸಾಂ, ಕೇರಳಂ (ಈ ಹಿಂದಿನ ಕೇರಳ), ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದೆ. ಇಂದು (ಮಾರ್ಚ್ 15) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು...

ಪಶ್ಚಿಮ ಬಂಗಾಳ, ಅಸ್ಸಾಂ ಚುನಾವಣೆಗೂ ಮುನ್ನ ಮತದಾರರ ಓಲೈಕೆ: ಶೀಘ್ರವೇ ವಂದೇ ಭಾರತ್ ಸ್ಲೀಪರ್ ಉದ್ಘಾಟನೆ!

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ವಿಧಾನಸಭೆಯ ಅವಧಿ ಮೇ 7ಕ್ಕೆ ಕೊನೆಯಾಗಲಿದೆ. ಅಸ್ಸಾಂ ವಿಧಾನಸಭೆಯ ಅವಧಿಯು ಮೇ 20ಕ್ಕೆ ಕೊನೆಯಾಗಲಿದೆ. ಆದ್ದರಿಂದ...

ಸಾಲದ ಹಣ ಕೇಳಿದರೆ ಜೀವ ಬೆದರಿಕೆ ಆರೋಪ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್‌ಐಆರ್

ವಿಧಾನಸಭೆ ಚುನಾವಣೆ ವೇಳೆ ಪಡೆದಿದ್ದ ₹99 ಲಕ್ಷ ಸಾಲವನ್ನು ಮರಳಿ ನೀಡಲಿಲ್ಲವೆಂಬ ಆರೋಪದಡಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರದ ಜೈ ಶಂಕರ್ ಕಾಲೋನಿಯ...

ಬಿಹಾರ ಚುನಾವಣೆ | ಮತ ಎಣಿಕೆ ವೇಳೆ ಅಕ್ರಮ ನಡೆದರೆ ‘ನೇಪಾಳ ಮಾದರಿ’ ಪ್ರತಿಭಟನೆ ಎಚ್ಚರಿಕೆ; ಶಾಲೆಗಳಿಗೆ ರಜೆ ಘೋಷಣೆ

ಶುಕ್ರವಾರ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ಈ ವೇಳೆ ಯಾವುದೇ ಅಕ್ರಮ ನಡೆದರೂ ನೇಪಾಳ ಮಾದರಿಯ ಪ್ರತಿಭಟನೆ ನಡೆಸಲಾಗುವುದು ಎಂದು ಆರ್‌ಜೆಡಿ ಎಂಎಲ್‌ಸಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಯಾವುದೇ...

ಜನಪ್ರಿಯ

ದಾವಣಗೆರೆ | ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ: ಎಲ್.ಎಚ್. ಅರುಣ್‌ ಕುಮಾ‌ರ್

ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ ಇಂದಿನ ಮಕ್ಕಳು ಹೇಗಿರುತ್ತಾರೋ ನಾಳೆ...

ಬಾಂಗ್ಲಾ ಗಾರ್ಮೆಂಟ್ಸ್ ಬಿಕ್ಕಟ್ಟು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ; 150ಕ್ಕೂ ಹೆಚ್ಚು ಕಾರ್ಖಾನೆಗಳು ಬಂದ್!

ಬಾಂಗ್ಲಾದೇಶದ ಪ್ರಮುಖ ಸಿದ್ಧ ಉಡುಪು (ಗಾರ್ಮೆಂಟ್ಸ್) ಉತ್ಪಾದನಾ ಕೇಂದ್ರಗಳಲ್ಲಿ ಕನಿಷ್ಠ ವೇತನ...

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

Tag: ವಿಧಾನಸಭೆ ಚುನಾವಣೆ