ವಿಧಾನಸಭೆ ಚುನಾವಣೆ | ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ನಾಳೆ ಮತ ಎಣಿಕೆ

ಜಮ್ಮು ಕಾಶ್ಮೀರದಲ್ಲಿ ಮತ್ತು ಹರಿಯಾಣದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನಾಳೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಅಕ್ಟೋಬರ್ 5ರಂದು ಮತದಾನ ಪ್ರಕ್ರಿಯೆ ಕೊನೆಯಾಗಿದ್ದು, ಅಕ್ಟೋಬರ್ 8ರಂದು ಅಭ್ಯರ್ಥಿಗಳ ಭವಿಷ್ಯ...

ಜಮ್ಮು ಕಾಶ್ಮೀರ, ಹರಿಯಾಣ ಚುನಾವಣೆ: ರಾಷ್ಟ್ರ ರಾಜಕಾರಣಕ್ಕೆ ಹೊಸ ತಿರುವು ನೀಡುವುದೇ?

ದೇಶವು ಮತ್ತೊಂದು ಮಿನಿ ಜನಾಭಿಪ್ರಾಯ ಸಂಗ್ರಹಣೆಯನ್ನು ಎದುರು ನೋಡುತ್ತಿದೆ. ಅಕ್ಟೋಬರ್ 1 ರಂದು ನಡೆಯಲಿರುವ ಹರಿಯಾಣ ಹಾಗೂ ಜಮ್ಮು ಕಾಶ್ಮೀರ ಚುನಾವಣೆಗಳು ರಾಷ್ಟ್ರ ರಾಜಕಾರಣದ ದಿಕ್ಸೂಚಿಗೆ ಹೊಸ ತಿರುವು ನೀಡುವುದೇ, ಕೇಂದ್ರ ಸರ್ಕಾರ...

ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬದಲು

ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ. ಮುಂದಿನ ಅಕ್ಟೋಬರ್‌ 1 ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ...

ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್‌ 1 ರಂದು ನಡೆಯಲಿದೆ. ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸೋಲು ರಾಜ್ಯದ ಕೆಲವು...

ಜನಪ್ರಿಯ

ದಾವಣಗೆರೆ | ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ: ಎಲ್.ಎಚ್. ಅರುಣ್‌ ಕುಮಾ‌ರ್

ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ ಇಂದಿನ ಮಕ್ಕಳು ಹೇಗಿರುತ್ತಾರೋ ನಾಳೆ...

ಬಾಂಗ್ಲಾ ಗಾರ್ಮೆಂಟ್ಸ್ ಬಿಕ್ಕಟ್ಟು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ; 150ಕ್ಕೂ ಹೆಚ್ಚು ಕಾರ್ಖಾನೆಗಳು ಬಂದ್!

ಬಾಂಗ್ಲಾದೇಶದ ಪ್ರಮುಖ ಸಿದ್ಧ ಉಡುಪು (ಗಾರ್ಮೆಂಟ್ಸ್) ಉತ್ಪಾದನಾ ಕೇಂದ್ರಗಳಲ್ಲಿ ಕನಿಷ್ಠ ವೇತನ...

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

Tag: ವಿಧಾನಸಭೆ ಚುನಾವಣೆ