ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಬೇಡಿಕೆಯಿಟ್ಟ ಚಂದ್ರಬಾಬು ನಾಯ್ಡು; ರಾಜಕೀಯದಲ್ಲಿ ಏರಿಳಿತ ಸಾಮಾನ್ಯ ಎಂದ ಟಿಡಿಪಿ ನಾಯಕ

ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ. ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು...

24 ವರ್ಷದ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಿರುವ ನವೀನ್ ಪಟ್ನಾಯಕ್

ಸತತ 24 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಇದೀಗ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಜನತಾದಳದಿಂದ ಪ್ರತ್ಯೇಕಗೊಂಡ ನವೀನ್‌ ಪಟ್ನಾಯಕ್‌ 1997ರಲ್ಲಿ ತಮ್ಮದೆ ಸ್ವಂತ ಪಕ್ಷ ಬಿಜು ಜನತಾದಳ...

ವಿಧಾನಸಭೆ ಫಲಿತಾಂಶ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ ಎಸ್ಕೆಎಂಗೆ ಗೆಲುವು

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು,ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರ ಹಿಡಿದರೆ, ಸಿಕ್ಕಿಂನಲ್ಲಿ ಆಡಳಿತರೂಢ ಪ್ರಾದೇಶಿಕ ಪಕ್ಷವಾದ ಸಿಕ್ಕಿಂ ಕ್ರಾಂತಿಕಾರಿ ಪಕ್ಷ(ಎಸ್‌ಕೆಎಂ) ಎರಡನೇ ಬಾರಿ ಗೆಲುವು...

ವಿಧಾನಸಭೆ ಚುನಾವಣೆ| ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಮತ ಎಣಿಕೆ ಆರಂಭ

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಜೂನ್ 2) ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಗದ್ದುಗೆ ಹಿಡಿಯಲಿದೆ ಎಂಬುವುದು ಇಂದು ತಿಳಿಯಲಿದೆ. ಏಪ್ರಿಲ್ 19 ರಂದು ಅರುಣಾಚಲ...

ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ...

ಜನಪ್ರಿಯ

ಬಾಂಗ್ಲಾ ಗಾರ್ಮೆಂಟ್ಸ್ ಬಿಕ್ಕಟ್ಟು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ; 150ಕ್ಕೂ ಹೆಚ್ಚು ಕಾರ್ಖಾನೆಗಳು ಬಂದ್!

ಬಾಂಗ್ಲಾದೇಶದ ಪ್ರಮುಖ ಸಿದ್ಧ ಉಡುಪು (ಗಾರ್ಮೆಂಟ್ಸ್) ಉತ್ಪಾದನಾ ಕೇಂದ್ರಗಳಲ್ಲಿ ಕನಿಷ್ಠ ವೇತನ...

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

Tag: ವಿಧಾನಸಭೆ ಚುನಾವಣೆ