ವಿಧಾನಸಭೆಯಲ್ಲಿ ಅಕ್ರಮಗಳ ಮೇಲೆ ಚರ್ಚೆ: ಎಲ್ಲ ಪಕ್ಷಗಳ ನಾಯಕರು ಭಾಗಿ ಎಂದ ಗೃಹ ಸಚಿವರು

ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನದ ನಾಲ್ಕನೇ ದಿನವಾದ ಇಂದು ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು ಮತ್ತು ಆನ್‌ಲೈನ್ ಗ್ಯಾಂಬ್ಲಿಂಗ್ ಚಟುವಟಿಕೆಗಳ ಮೇಲೆ ಚರ್ಚೆ ನಡೆದಿದೆ. ಅಧಿವೇಶನದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್‌ ಪವಾರ್‌ ನಿಧನರಾದ...

ಸತತ 3ನೇ ಸಲ ಭಾಷಣ ಮಾಡದೇ ಹೊರನಡೆದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ

ತಮಿಳುನಾಡಿನ ರಾಜ್ಯಪಾಲ ಆರ್‌.ಎನ್‌.ರವಿ, ಇಂದು (ಮಂಗಳವಾರ) ರಾಜ್ಯ ಸರ್ಕಾರದ ಭಾಷಣವನ್ನು ಓದದೇ ವಿಧಾನಸಭೆಯಿಂದ ಹೊರನಡೆದಿದ್ದಾರೆ.. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿರುತ್ತಿರುವುದು ಇದು ಮೂರನೇ ಬಾರಿ. ವಿಧಾನಸಭೆ...

ಈ ದಿನ ಸಂಪಾದಕೀಯ | ಮೋದಿ- ಸಿದ್ದು ಸರ್ಕಾರಗಳ ನಡೆ ಅನುಕರಣೀಯ ಅಲ್ಲ; ಶೋಭೆ ತರುವುದಿಲ್ಲ

ಮೋದಿ ಸರ್ಕಾರಕ್ಕೆ ಲೋಕಸಭೆ, ರಾಜ್ಯಸಭೆ ಎರಡೂ ಕಡೆ ಬಹುಮತ ಇದೆ. ಮಸೂದೆ ಬಿದ್ದು ಹೋಗುವ ಪ್ರಶ್ನೆಯೇ ಇಲ್ಲ. ಆದರೂ ಚರ್ಚೆ ನಡೆಯದೇ ಹಲವಾರು ಮಸೂದೆಗಳನ್ನು ಮೋದಿ ಸರ್ಕಾರ ಜಾರಿಗೊಳಿಸಿದೆ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ...

ವಿರೋಧದ ನಡುವೆ ದ್ವೇಷ ಭಾಷಣ ವಿಧೇಯಕ ಅಂಗೀಕಾರ; ವಿಪಕ್ಷಗಳ ಆಕ್ರೋಶ

ದ್ವೇಷ ಭಾಷಣಕ್ಕೆ ತಡೆ ಹಾಕುವ ನಿಟ್ಟಿನಲ್ಲಿ "ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ( ಪ್ರತಿಬಂಧಕ) ವಿಧೇಯಕ" 2025 ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ವಿಪಕ್ಷಗಳ ವಿರೋಧ ಹಾಗೂ ಸದನದ ಬಾವಿಯಲ್ಲಿ ಧರಣಿ ನಡುವೆ...

ಕೋಳಿ ಅಂಕ, ಡಿ‌ಜೆ ಮ್ಯೂಸಿಕ್‌ಗೆ ಅವಕಾಶಕ್ಕಾಗಿ ವಿಧಾನಸಭೆಯಲ್ಲಿ ಬಡಿದಾಡುವ ಶಾಸಕರುಗಳ ಮೇಲೆ ನಿರೀಕ್ಷೆಯಿಲ್ಲ: ಮುನೀರ್ ಕಾಟಿಪಳ್ಳ

ಕೋಳಿ ಅಂಕ, ಡಿ‌ಜೆ ಮ್ಯೂಸಿಕ್‌ಗೆ ಅವಕಾಶ ಒದಗಿಸಲು ವಿಧಾನ ಸಭೆ ಅಧಿವೇಶನದಲ್ಲಿ ಬಡಿದಾಡುವ ಶಾಸಕರುಗಳಿಂದ ಸರಕಾರಿ ಆಸ್ಪತ್ರೆಗಳ ಉಳಿವಿಗಾಗಿ ಧ್ವನಿ ಎತ್ತುವ ನಿರೀಕ್ಷೆ ಇಟ್ಟುಕೊಳ್ಳುವ ಹಾಗಿಲ್ಲ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)- ಸಿಪಿಐಎಂ...

ಜನಪ್ರಿಯ

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಕೋಲಾರ | ಟಿ.ಚನ್ನಯ್ಯ ಜನ್ಮ ಶತಮಾನೋತ್ಸವಕ್ಕೆ ಮಹಾನುಭಾವನಿಂದ ಅಡ್ಡಿ: ಎಸ್.ಎನ್. ನಾರಾಯಣಸ್ವಾಮಿ

ಮಾಜಿ ಕೇಂದ್ರ ಸಚಿವ ದಿವಂಗತ ಟಿ. ಚನ್ನಯ್ಯ ಅವರ 100ನೇ ವರ್ಷದ...

Tag: ವಿಧಾನಸಭೆ