ಪರಿಷತ್ ವಿಪಕ್ಷ ನಾಯಕನಾಗಿ ಕೋಟ, ವಿಧಾನಸಭೆಯ ಉಪನಾಯಕನಾಗಿ ಅರವಿಂದ ಬೆಲ್ಲದ್ ನೇಮಕ

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸುಮಾರು ಏಳು ತಿಂಗಳ ಬಳಿಕ ವಿಧಾನ ಪರಿಷತ್‌ಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆದಂತೆ ಆಗಿದೆ. ಬಿಜೆಪಿ...

ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ: ಶಾಸಕರಿಂದ ನಾನಾ ಸಲಹೆ

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು. ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು. ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು...

ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3,542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ. ಸದನದ ಅಂಗೀಕಾರ ಕೋರಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ

ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ...

ವಿಧಾನಸಭೆಯಲ್ಲಿ ವಿವಿಧ ಮಸೂದೆಗಳ ಅಂಗೀಕಾರ

ವಿಧಾನಸಭೆಯ ಅಧಿವೇಶನದಲ್ಲಿ ಇಂದು ವಿವಿಧ ಮಸೂದೆಗಳಿಗೆ ಸದನದ ಅಂಗೀಕಾರ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಡಿಸಿದ 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ,...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: ವಿಧಾನಸಭೆ