ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ : ದೂರು ದಾಖಲು

ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿ ಕಿರುಕುಳ ನೀಡಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಸ್ಕಾಂ ಅಧಿಕಾರಿ...

ಬೆಂಗಳೂರು | ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ‌ ಎರಡು ನಕಲಿ ಆದೇಶ; ₹4 ಕೋಟಿ ಗುತ್ತಿಗೆ ವಂಚನೆ

ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ ಎರಡು ನಕಲಿ ಆದೇಶದ ಪ್ರತಿಗಳು ಹರಿದಾಡಿದ್ದು, ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿರುವುದರಿಂದ ಭಾರೀ ಸಮಸ್ಯೆ...

ಬೆಂಗಳೂರು | ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ದೂರು ದಾಖಲು

ಒಂದೇ ದಿನ ಇಬ್ಬರು ನ್ಯಾಯಮೂರ್ತಿಗಳಿಗೆ ಸೈಬರ್‌ ವಂಚಕ ಗುಂಪೊಂದು ಬೆದರಿಕೆ ಕರೆ ಮಾಡಿ, ಹಣ ವಸೂಲಿ ಯತ್ನಿಸಿದೆ ಎಂದು ವರದಯಾಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೊಲೀಸರ...

‘ನಾಸೀರ್ ಸಾಬ್ ಜಿಂದಾಬಾದ್’ ಘೋಷಣೆ ತಿರುಚಿದ ಬಿಜೆಪಿ; ಆದರೂ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌

ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಅಜಯ್‌ ಮಾಕನ್‌, ಸೈಯದ್‌ ನಾಸಿರ್‌ ಹುಸೇನ್‌, ಜಿ.ಸಿ.ಚಂದ್ರಶೇಖರ್‌ ಮತ್ತು ಬಿಜೆಪಿಯ ನಾರಾಯಣ ಭಾಂಡಗೆ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿದ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಸೈಯದ್‌ ನಾಸೀರ್‌ ಹುಸೇನ್‌...

ಬೆಂಗಳೂರು | ಸರ್ಕಾರಿ ಮಹಿಳಾ ಉದ್ಯೋಗಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕುತ್ತಿದ್ದ ವ್ಯಕ್ತಿಯ ಬಂಧನ

ಮುಖ್ಯಮಂತ್ರಿ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಸರ್ಕಾರದ ನಾನಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಕ್ರಂ ಗೋಪಾಲಸ್ವಾಮಿ ಬಂಧಿತ. ಮಹಿಳಾ ಅಧಿಕಾರಿಯೊಬ್ಬರು...

ಜನಪ್ರಿಯ

ಚಿಕ್ಕಮಗಳೂರು | ಹೆಜ್ಜೇನು ದಾಳಿಗೆ ರೈತ ಗಂಭೀರ 

ಚಿಕ್ಕಮಗಳೂರು ಹೊರವಲಯದ ಹಿರೇಕೊಳಲೆ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ...

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

Tag: ವಿಧಾನಸೌಧ ಪೊಲೀಸ್ ಠಾಣೆ