ಅಧಿವೇಶನ | ವಿಧಾನ ಪರಿಷತ್‌ನಲ್ಲೂ ಎರಡು ಮಹತ್ವದ ವಿಧೇಯಕ ಅಂಗೀಕಾರ

ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ಎರಡು ಮಹತ್ವದ ವಿಧೇಯಕಗಳನ್ನು ಮಂಗಳವಾರ ವಿಧಾನ ಪರಿಷತ್‌ನಲ್ಲೂ ಸುದೀರ್ಘ ಚರ್ಚೆಯ ನಂತರ ಅಂಗೀಕರಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ 2023 ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ...

ಎಸ್ ​ಆರ್ ​ಪಾಟೀಲ್, ಕೆ ಟಿ ಶ್ರೀಕಂಠೇಗೌಡ ಅವರಿಗೆ ‌ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ

ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಮಾಜಿ‌ ಸಚಿವ ಎಸ್ ​ಆರ್ ​ಪಾಟೀಲ್ ಮತ್ತು ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರಿಗೆ ‌ವಿಧಾನ ಪರಿಷತ್‌ನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ. ಎಸ್‌...

ವೀರೇಂದ್ರ ಹೆಗ್ಗಡೆಗೆ ಅಭಿನಂದಿಸಿ, ಅರ್ಚನೆ ಮಾಡಿದ ಮಹಿಳೆಯರಿಗೆ ಕೈ ಮುಗಿದ ಸಿಎಂ ಸಿದ್ದರಾಮಯ್ಯ

ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ...

ಪರಿಷತ್​ ಸದಸ್ಯರಾಗಿ ಶೆಟ್ಟರ್, ಕಮಕನೂರು, ಬೋಸರಾಜು ಪ್ರಮಾಣ ವಚನ ಸ್ವೀಕಾರ

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು...

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ಶೆಟ್ಟರ್, ಕಮಕನೂರು, ಬೋಸರಾಜು ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭ್ಯರ್ಥಿಗಳಿಗೆ ಜೊತೆಯಾದ ಕಾಂಗ್ರೆಸ್ ಮುಖಂಡರು, ನಾಯಕರುಗಳು ತೆರವಾಗಿರುವ ಮೂರು ಸ್ಥಾನಗಳ ವಿಧಾನ ಪರಿಷತ್‌ ಚುನಾವಣೆ ಸುಲುವಾಗಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿಧಾನ ಪರಿಷತ್‌