ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆ ಇದೆ.
ಮೂವರು ಬಿಜೆಪಿ ಎಂಎಲ್‌ಸಿಗಳು ರಾಜೀನಾಮೆ ನೀಡಿದ್ದರಿಂದ ತೆರವಾದ...
ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅದೇ ದಿನ ಫಲಿತಾಂಶ ಹೊರಬೀಳಲಿದೆ ಎಂದೂ ತಿಳಿಸಿದೆ.
ಇತ್ತೀಚೆಗೆ ನಡೆದ ವಿಧಾನಸಭಾ...
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲ. ಒಂದು ವೇಳೆ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ನಾನು ಒಂದು ಕ್ಷಣವೂ ಕೂರುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್ ವಂಚಿತರ ಬಂಡಾಯ
ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಬಲ 40ರಿಂದ 34ಕ್ಕೆ ಕುಸಿಯುವ ಸಾಧ್ಯತೆ
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್...