ವಿಧಾನ ಪರಿಷತ್ನ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು (ಜೂ.6) ಬಹುತೇಕ ಪೂರ್ಣಗೊಳ್ಳುವ ಹಂತ ತಲುಪಿದ್ದು, ಈಗಾಗಲೇ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಈಶಾನ್ಯ ಪದವೀಧರ,...
ವಿಧಾನ ಪರಿಷತ್ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ (ಜೂ.3) ಚುನಾವಣೆ ನಡೆಯುತ್ತಿದ್ದು, ಮತದಾನ ಕೂಡ ಬಿರುಸಿನಿಂದ ನಡೆಯುತ್ತಿದೆ.
ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಅಗ್ನೇಯ...
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು...
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...
ಮಹಿಳಾ ಸಮಾನತೆ ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕಾದರೆ ಮೊದಲು ಶಾಸನಸಭೆಗಳಲ್ಲಿ ಸಮಾನತೆ ಸಾಧ್ಯವಾಗಬೇಕು. ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ದೂರವಿಟ್ಟು ಮಹಿಳೆಯರ ಹಿತಾಸಕ್ತಿಯ ಬಗ್ಗೆ ಮಾತನಾಡುವ ಕಪಟ ರಾಜಕಾರಣದಿಂದ ರಾಜಕೀಯ ಪಕ್ಷಗಳು ಇನ್ನಾದರೂ ಹೊರಬರಬೇಕು....