ವಿಧಾನ ಪರಿಷತ್‌ | ನಾಮಪತ್ರ ವಾಪಸ್ ಪಡೆಯುವೆ: ಬಿಜೆಪಿ ನಾಯಕ ಸುರೇಶ್ ಸಜ್ಜನ್

ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ...

ವಿಧಾನ ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರ; ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು!

ಅತ್ತ ಬಿಜೆಪಿಯ ಅಭ್ಯರ್ಥಿಯ ಘೋಷಣೆ : ಇತ್ತ ಜೆಡಿಎಸ್‌ನಿಂದಲೂ ಬಿ ಫಾರಂ ವಿತರಣೆ! ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಆರು...

ಪರಿಷತ್‌ ಚುನಾವಣೆ | ಕೈತಪ್ಪಿದ ಟಿಕೆಟ್; ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ

ವಿಧಾನ ಪರಿಷತ್‌ ಟಿಕೆಟ್‌ ಕೈತಪ್ಪಿದ್ದಕ್ಕೆ ಉಡುಪಿ ಜಿಲ್ಲೆಯ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಟ್ ಬೇಡಿಕೆ...

ಪರಿಷತ್ ಚುನಾವಣೆ | ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ

ನೈಋತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ರವರಿಗೆ ಟಿಕೆಟ್ ಕೈತಪ್ಪಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ....

ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕವು ಇಂದು ಘೋಷಣೆಯಾಗಿದ್ದು, ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿಧಾನ ಪರಿಷತ್‌