ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ತನ್ನ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದು ಜುಲಾನಾ ಕ್ಷೇತ್ರದ ಜನರು...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆಸ್ಪತ್ರೆಯ ಬೆಡ್ನಲ್ಲಿ ಮಲಗಿದ್ದ ನನ್ನೊಂದಿಗೆ ಚಿತ್ರವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬೇರೆ ಯಾವುದೇ ಸಹಾಯವನ್ನು ಮಾಡಿಲ್ಲ. ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಟ್ ಅವರು ಭಾರತೀಯ ಒಲಿಂಪಿಕ್...
ವಿನೇಶ್ ಫೋಗಟ್ ಥರದವರ ನಡೆಗಳನ್ನು 'ರಾಜಕೀಯ'ವೆಂದು ಕರೆದು ನಗಣ್ಯಗೊಳಿಸುವುದು ಸುಲಭ. ಆದರೆ ರಾಜಕೀಯವೂ ತಪ್ಪಲ್ಲ; ದುಷ್ಟರ ರಾಜಕೀಯವನ್ನು ಒಳ್ಳೆಯ ರಾಜಕೀಯದಿಂದ ಸೋಲಿಸಲೆತ್ನಿಸುವುದೂ ತಪ್ಪಲ್ಲ. ಕೆಟ್ಟ ರಾಜಕೀಯವನ್ನು ಯಾವುದೇ ಪಕ್ಷ ಮಾಡಿದರೆ ಅದನ್ನು ನೋಡಿ...
ಕುಸ್ತಿಪಟು ವಿನೇಶ್ ಫೋಗಟ್ ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ನನ್ನ ಜೀವನದ ಈ...
ಹರಿಯಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಲಭ್ಯವಾಗಲಿದೆ ಎಂದು ಊಹಾಪೋಹಗಳ ನಡುವೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ...