ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ

ಕರ್ನಾಟಕದಲ್ಲಿ ಪಕ್ಷಕ್ಕೆ ರಾಜ್ಯಾಧ್ಯಕ್ಷನನ್ನು ನೇಮಿಸಲು ಮತ್ತು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಸುಮಾರು ಆರು ತಿಂಗಳು ತೆಗೆದುಕೊಂಡಿತ್ತು. ಹೈಕಮಾಂಡ್ ಅಳೆದುಸುರಿದು ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕರನ್ನಾಗಿ...

ಬೆಂಗಳೂರು | ನಾಲ್ಕು ರಾಜ್ಯಗಳಲ್ಲಿ ಫಲಿತಾಂಶ – ಬಿಜೆಪಿ ಮುನ್ನಡೆ: ವಿಪಕ್ಷ ನಾಯಕ ಆರ್ ಅಶೋಕ್

ನಾಲ್ಕು ರಾಜ್ಯಗಳ ಚುನಾವಣಾ ಮತ ಎಣೆಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಂತಸ ತಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ...

ಜನಪ್ರಿಯ

ಹಾವೇರಿ | ಪರಂಪರೆಯ ರಕ್ಷಣೆಯಲ್ಲಿ ಯುವಜನತೆಯ ಪಾತ್ರ ಅತ್ಯಮೂಲ್ಯ: ಪ್ರೊ. ಮಂಜುನಾಥ ಎಂ ಹೊಳ್ಳಿಯವರ

"ದೇಶವೊಂದರ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆ ಆ ದೇಶದ ಜೀವಾಳ. ಆದರೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

Tag: ವಿಪಕ್ಷ ನಾಯಕ ಆರ್ ಅಶೋಕ್