ಸಂಸತ್ ಸದಸ್ಯ ಸೇರಿದಂತೆ 15 ಮಂದಿ ಪ್ರಮಾಣಿಸುತ್ತಿದ್ದ ವಿಮಾನ ಕೊಲಂಬಿಯಾ- ವೆನೆಜುವೆಲಾ ಗಡಿಯಲ್ಲಿ ಬುಧವಾರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ.
ವಿಮಾನದಲ್ಲಿ 13 ಮಂದಿ ಪ್ರಯಾಣಿಕರು...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಮಂಗಳವಾರ ಪುಣೆಯ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿದ್ದು, ಅಜಿತ್ ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದ ಬಳಿ ತುರ್ತು ಭೂಸ್ಪರ್ಷಕ್ಕೆ ಪ್ರಯತ್ನಿಸುತ್ತಿದ್ದಾಗಲೇ, ವಿಮಾನ ಪತನಗೊಂಡಿದೆ....
ವಿಮಾನ ಅಪಘಾತ ಸಂಭವಿಸಿ 10 ವಿದೇಶಿಯರು ಸೇರಿದಂತೆ ಒಟ್ಟು 11 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಮುಂಜಾನೆ ಕೆನ್ಯಾದ ಮಸಾಯಿ ಮಾರಾ ರಾಷ್ಟ್ರೀಯ ಅಭಯಾರಣ್ಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದೆ.
ಎಂಟು ಹಂಗೇರಿಯನ್ ಮತ್ತು ಇಬ್ಬರು...
ಡಿಎನ್ಎ ಪ್ರೊಫೈಲಿಂಗ್ 1980ರ ದಶಕದಲ್ಲಿ ಇಂಗ್ಲೆಂಡಿನಲ್ಲಿ ಮೊದಲು ಪ್ರಾರಂಭವಾಯಿತು. ಡಾ. ಅಲೆಕ್ ಜೆಫ್ರೀಸ್ ಎಂಬ ವಿಜ್ಞಾನಿ 1984ರಲ್ಲಿ, ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ವಿವಿಧ ವ್ಯಕ್ತಿಗಳಿಂದ ರಕ್ತ, ವೀರ್ಯ, ಚರ್ಮದ ಕೋಶಗಳು, ಜೊಲ್ಲು...
ಮಂಗಳೂರು ವಿಮಾನ ದುರಂತ, ಬೋಯಿಂಗ್ 747 ಏರ್ಇಂಡಿಯಾ ವಿಮಾನ ದುರಂತದಂತಹ ಭೀಕರ ಅಪಘಾತಗಳ ಪಟ್ಟಿಗೆ ಗುಜರಾತ್ ವಿಮಾನ ದುರಂತವೂ ಸೇರಿದೆ.
ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ 787 ವಿಮಾನ(AI 171) ವಿಮಾನ...