ಭಾರತೀಯ ವಾಯುಪಡೆಯ ಮಿಗ್-29 ಯುದ್ದ ವಿಮಾನ ಪತನ

ಭಾರತೀಯ ವಾಯುಪಡೆಯ (ಐಎಎಫ್) ಮಿಗ್ -29 ಯುದ್ಧ ವಿಮಾನ ಸೋಮವಾರ ಆಗ್ರಾದಲ್ಲಿ ಪತನಗೊಂಡಿದೆ. ವಿಮಾನ ಪತನಗೊಳ್ಳುತ್ತಿದ್ದಂತೆಯೇ ಪೈಲಟ್‌ಗಳಿಬ್ಬರನ್ನು ಕಾಪಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಈ ಅಪಘಾತದ...

ಬ್ರೆಜಿಲ್ | ಸಾವೊ ಪಾಲೊದಲ್ಲಿ ವಿಮಾನ ಪತನ; 61 ಮಂದಿ ದಾರುಣ ಸಾವು

ಬ್ರೆಜಿಲ್‌ನ ಸಾವೊ ಪಾಲೊದಲ್ಲಿ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ 61 ಮಂದಿಯೂ ಕೂಡಾ ಸಾವನ್ನಪ್ಪಿದ್ದಾರೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ಪರಾನಾದಲ್ಲಿನ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊ ನಗರದ ಗೌರುಲ್ಹೋಸ್ ವಿಮಾನ ನಿಲ್ದಾಣಕ್ಕೆ ಹಾರುತ್ತಿದ್ದಾಗ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ...

ನೇಪಾಳ | 19 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ; ಐವರ ಮೃತದೇಹ ಪತ್ತೆ

ನೇಪಾಳದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, 19 ಮಂದಿ ಪ್ರಯಾಣಿಕರಿದ್ದ ವಿಮಾನ ಟೇಕಾಫ್‌ ವೇಳೆ ಪತನಗೊಂಡಿರುವ ಘಟನೆ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ. ಕಠ್ಮಂಡುನಿಂದ ಪೋಖರಾಗೆ ತೆರಳಬೇಕಿದ್ದ ಸೌರ್ಯ ಏರ್‌ಲೈಲ್ಸ್‌ಗೆ...

ವಾಯುಪಡೆಯ ಯುದ್ಧ ವಿಮಾನ ತೇಜಸ್ ಪತನ; ಪಾರಾದ ಪೈಲಟ್

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ಎಲ್‌ಸಿಎ ತೇಜಸ್ ಲಘು ಯುದ್ಧ ವಿಮಾನವು ಮಂಗಳವಾರ (ಮಾರ್ಚ್ 12) ಪತನವಾಗಿದೆ. ಘಟನೆಯಲ್ಲಿ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನ ಪತನಗೊಳ್ಳುತ್ತಿದ್ದಂತೆ ಪೈಲಟ್ ಹೊರ...

ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ: ಇಬ್ಬರು ಸಾವು

ತೆಲಂಗಾಣದ ದುಂಡಿಗಲ್‌ನಲ್ಲಿರುವ ವಾಯುಪಡೆ ಸಂಸ್ಥೆಯ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಪೈಲಟ್ ಹಾಗೂ ಪೈಲಟ್ ತರಬೇತುದಾರ ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಒಬ್ಬರು ಪೈಲಟ್ ಹಾಗೂ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ವಿಮಾನ ಪತನ