ಹವಾಮಾನ ವೈಪರೀತ್ಯ: ಬರೋಬ್ಬರಿ ಮೂರುವರೆ ಗಂಟೆ ಆಕಾಶದಲ್ಲೇ ಸುತ್ತಿದ Fly91 ವಿಮಾನ

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹಾರುತ್ತಿದ್ದ ಫ್ಲೈ91 ವಿಮಾನ ಬರೋಬ್ಬರಿ ಮೂರುವರೆ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಿದ ಘಟನೆ ವರದಿಯಾಗಿದೆ. ಆರಂಭದಲ್ಲಿ ತಾಂತ್ರಿಕ ದೋಷದಿಂದಾಗಿ ಹೀಗಾಗಿದೆ ಎಂದು ವರದಿಗಳಾಗಿದ್ದರೂ, ಬಳಿಕ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಲ್ಯಾಂಡ್...

ಏ.20ರಿಂದ ವಿಮಾನದಲ್ಲಿ ಶೇ.60ರಷ್ಟು ಸೀಟುಗಳಿಗಿಲ್ಲ ಹೆಚ್ಚುವರಿ ಶುಲ್ಕ

ಏಪ್ರಿಲ್ 20ರಿಂದ ವಿಮಾನಯಾನ ಸಂಸ್ಥೆಗಳು ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ವಿಮಾನದಲ್ಲಿ ಕನಿಷ್ಠ ಶೇಕಡ 60ರಷ್ಟು ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಿದೆ. ಪಾರದರ್ಶಕ ಸೀಟು ಹಂಚಿಕೆ ನೀತಿಯನ್ನು ಕಾಯ್ದುಕೊಳ್ಳುತ್ತವೆ ಭಾರತದ ನಾಗರಿಕ...

‘ನನ್ನ ಮೈಯಲ್ಲಿ ದೆವ್ವ ಬಂದಿತ್ತು’ – ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನ ಹೇಳಿಕೆ!

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ವಿಮಾನ ಲ್ಯಾಂಡ್‌ ಆಗುವ ಮುನ್ನ ತುರ್ತು ನಿರ್ಗಮನ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ಘಟನೆ ಶನಿವಾರ ನಡೆದಿದೆ. ಪ್ರಯಾಣಿಕ "ನನ್ನ ಮೈಯಲ್ಲಿ ದೆವ್ವ ಬಂದಿತ್ತು" ಎಂದು ಹೇಳಿಕೊಂಡಿದ್ದಾನೆ. ಬೆಂಗಳೂರಿನಿಂದ ವಾರಣಾಸಿಗೆ ಹಾರುತ್ತಿದ್ದ...

ಗುಪ್ತ ಶುಲ್ಕಗಳಿಗೆ ಕೇಂದ್ರದ ತಡೆ: ವಿಮಾನದಲ್ಲಿ ಶೇ.60ರಷ್ಟು ಸೀಟುಗಳ ಆಯ್ಕೆ ಸಂಪೂರ್ಣ ಉಚಿತ

ಭಾರತದಲ್ಲಿ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕಗಳ ಹೊರೆಯಿಂದ ಶೀಘ್ರದಲ್ಲೇ ದೊಡ್ಡ ರಿಲೀಫ್ ಸಿಗುವ ನಿರೀಕ್ಷೆಯಿದೆ. ಟಿಕೆಟ್ ಬುಕಿಂಗ್ ಅಥವಾ ವೆಬ್ ಚೆಕ್-ಇನ್ ಸಮಯದಲ್ಲಿ ಸೀಟು ಆಯ್ಕೆಯ ಮೇಲೆ ವಿಮಾನಯಾನ ಸಂಸ್ಥೆಗಳು ವಿಧಿಸುತ್ತಿದ್ದ ಗುಪ್ತ...

ಸಿಂಧನೂರು | ಇರಾನ್ – ಇಸ್ರೇಲ್ ಯುದ್ದದ ಹಿನ್ನಲೆ ರದ್ದಾದ ವಿಮಾನ ಸೇವೆ ಮರುಪ್ರಾರಂಭ; ಡಾ. ಶಿವರಾಜ ದಂಪತಿ ಆತಂಕ ನಿವಾರಣೆ

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆದಲ್ಲಿ ರದ್ದುಗೊಂಡಿದ್ದ ವಿಮಾನ ಸೇವೆ ಪುನರಾರಂಭವಾಗುವ ಸೂಚನೆ ಲಭಿಸಿದೆ. ಇದರೊಂದಿಗೆ ಸಿಂಧನೂರು ನಗರದ ಮಕ್ಕಳ ವೈದ್ಯರಾದ ಡಾ. ಕೆ. ಶಿವರಾಜ ಹಾಗೂ ಅವರ...

ಜನಪ್ರಿಯ

ಬಾಂಗ್ಲಾ ಗಾರ್ಮೆಂಟ್ಸ್ ಬಿಕ್ಕಟ್ಟು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ; 150ಕ್ಕೂ ಹೆಚ್ಚು ಕಾರ್ಖಾನೆಗಳು ಬಂದ್!

ಬಾಂಗ್ಲಾದೇಶದ ಪ್ರಮುಖ ಸಿದ್ಧ ಉಡುಪು (ಗಾರ್ಮೆಂಟ್ಸ್) ಉತ್ಪಾದನಾ ಕೇಂದ್ರಗಳಲ್ಲಿ ಕನಿಷ್ಠ ವೇತನ...

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

Tag: ವಿಮಾನ