ಇತ್ತೀಚೆಗೆ, ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿಗೆ ಪ್ರಯಾಣಿಕರೊಬ್ಬರು ಕೊಂಡೊಯ್ಯುತ್ತಿದ್ದ 'ಪವರ್ ಬ್ಯಾಂಕ್' ಕಾರಣವೆಂದು ಹೇಳಲಾಗಿದೆ. ಇದರ ಬೆನ್ನಲ್ಲೇ, ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ದೇಶಾದ್ಯಂತ ವಿಮಾನಗಳಲ್ಲಿ ಪವರ್ ಬ್ಯಾಂಕ್ಗಳ...
ಬುಧವಾರ ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನ ವಾರಣಾಸಿ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡ್ ಆಗಿದೆ. ವಿಮಾನದಲ್ಲಿ ಇಂಧನ ಸೋರಿಕೆ ಕಂಡುಬಂದ ಕಾರಣ ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವರದಿಯಾಗಿದೆ.
166 ಪ್ರಯಾಣಿಕರು ಮತ್ತು...
ಬಲವಂತವಾಗಿ ವಿಮಾನದ ಕಾಕ್ಪಿಟ್ಗೆ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ಸ್ಪೈಸ್ಜೆಟ್ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಕೆಳಗಿಳಿಸಿ ಹಾರಿದೆ.
ಮುಂಬೈಗೆ ಹಾರಬೇಕಿದ್ದ ವಿಮಾನವು ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿ, ಇಬ್ಬರು ಪ್ರಯಾಣಿಕರನ್ನು ಕೆಳಗಿಳಿಸಿತು....
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...
ಹಿರಿಯ ನಾಗರಿಕ ಪ್ರಯಾಣಿಕರೊಬ್ಬರಿಗೆ ತಪ್ಪಾದ ಟಿಕೆಟ್ ನೀಡಿ ಮಾನಸಿಕ ಮತ್ತು ಆರ್ಥಿಕ ಸಮಸ್ಯೆ ಉಂಟು ಮಾಡಿದ ಕಾರಣಕ್ಕೆ, ಪಿಎಚ್ಡಿ ಪರೀಕ್ಷೆಗೆ ಪ್ರಯಾಣಿಕರು ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ 30 ಸಾವಿರ ರೂಪಾಯಿ ಪರಿಹಾರ ನೀಡುವಂತೆ...