ನಿನ್ನೆ ರಾಂಚಿಯಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವು ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಯಿತು.
ರೋಹಿತ್ ಶರ್ಮಾ ಸಿಕ್ಸರ್ ಸರದಾರ
ಈ ಪಂದ್ಯವು ಭಾರತಕ್ಕೆ ಗೆಲುವು ತಂದರೂ, ಎರಡೂ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಕಠಿಣ ಸಂದೇಶ ನೀಡಿದೆ. ಅಂತಾರಾಷ್ಟ್ರೀಯ ಏಕದಿನ ತಂಡಕ್ಕೆ ಪರಿಗಣಿಸಬೇಕಿದ್ದರೆ, ದೇಶೀಯ ಕ್ರಿಕೆಟ್ ಟೂರ್ನಿಯಾದ ವಿಜಯ್ ಹಜಾರೆ...
ಸತತವಾಗಿ ಅತಿ ಹೆಚ್ಚು ಇನಿಂಗ್ಸ್‌ಗಳಲ್ಲಿ ಶತಕ ಗಳಿಸಲಾಗದೇ ಔಟ್ ಆದ ಅನಪೇಕ್ಷಿತ ದಾಖಲೆಯ ಪಟ್ಟಿಯಲ್ಲಿ ಪಾಕಿಸ್ತಾನದ ಸ್ಟಾರ್ ಆಟಗಾರ ಬಾಬರ್ ಅಜಂ ಅವರು ಭಾರತದ ವಿರಾಟ್ ಕೊಹ್ಲಿಯವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಮಂಗಳವಾರ ನಡೆದ ಶ್ರೀಲಂಕಾ...
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಮೊದಲೆರಡು ಪಂದ್ಯಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಗೆದ್ದು ಭಾರತ...
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೇ ಸರಣಿಯನ್ನು 2–0ರಿಂದ ಗೆಲುವು ಸಾಧಿಸಿರುವ ಆಸೀಸ್ ಪಡೆ ಇಂದು ಕ್ಲೀನ್‌ಸ್ವೀಪ್...