ಬೆಂಗಳೂರು ಕಾಲ್ತುಳಿತ | ಹೈಕೋರ್ಟ್‌ಗೆ ವರದಿ ಸಲ್ಲಿಕೆ: ದುರ್ಘಟನೆಗೆ ಕೊಹ್ಲಿ ಸೇರಿ RCBಯೇ ಹೊಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...

ಕೊಹ್ಲಿ ರೆಕಾರ್ಡ್‌ ಮುರಿದು, ಹೊಸ ದಾಖಲೆ ಬರೆದ ಶುಭ್​ಮನ್ ಗಿಲ್

ಹಲವರು ದಾಖಲೆಗಳನ್ನು ಬರೆಯುತ್ತಾರೆ. ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುತ್ತಾರೆ. ಕೆಲವು ದಾಖಲೆಗಳು ಐತಿಹಾಸಿಕವಾಗಿ ಉಳಿದುಕೊಂಡೂ ಬಿಡುತ್ತವೆ. ಕ್ರಿಕೆಟ್‌ ಲೋಕದಲ್ಲಿಯೂ ಅಂತಹ ದಾಖಲೆಗಳನ್ನು ಹಲವರು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಇದೀಗ, ವಿರಾಟ್ ಕೋಹ್ಲಿ ಅವರ...

ವಿಂಬಲ್ಡನ್‌ ಪಂದ್ಯದ ವೇಳೆ ಕಾಣಿಸಿಕೊಂಡ ವಿರಾಟ್‌ ಕೊಹ್ಲಿ – ಅನುಷ್ಕಾ ಶರ್ಮಾ; ಟೆನಿಸ್ ಆಸಕ್ತಿ ಬಗ್ಗೆ ಭಾರೀ ಚರ್ಚೆ

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಸದ್ಯ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ. ಅಲ್ಲಿ ಅವರು ತಮ್ಮ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಾರೆ. ಇದೇ ವೇಳೆ ವಿರಾಟ್‌ ಹಾಗೂ ಅನುಷ್ಕಾ ಅವರ ಒಂದು ಫೋಟೋ ಸಾಮಾಜಿಕ...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಪೊಲೀಸರಿಗೆ ಶುಕ್ರವಾರ ದೂರು ನೀಡಲಾಗಿದೆ. ಕಾಲ್ತುಳಿತ...

ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ

ಹಣಕ್ಕಾಗಿ ಆಡುವ ಕ್ರಿಕೆಟ್ ಆಟಗಾರರು ಮತ್ತು ಅವರ ಜನಪ್ರಿಯತೆಯನ್ನು ಮತ ಗಳಿಕೆಗಾಗಿ ಬಳಸಿಕೊಳ್ಳಲು ಹವಣಿಸುವ ಅಧಿಕಾರಸ್ಥ ರಾಜಕಾರಣಿಗಳು ಖಂಡಿತ ಮನುಷ್ಯರಲ್ಲ. ಇವರನ್ನು ಹೊತ್ತುಕೊಂಡು ಮೆರೆಯುವ ಅಭಿಮಾನಿಗಳಿಗೆ ಬುದ್ಧಿ ಇಲ್ಲ. ಜೂನ್ 3ರಂದು ರಾಯಲ್‌...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿರಾಟ್ ಕೊಹ್ಲಿ