ಹಾವೇರಿ | ಶಾಲಾ-ಕಾಲೇಜ್ ಡೊನೇಷನ್ ಹಾವಳಿ ವಿರೋಧಿಸಿ ಮೇ 7ಕ್ಕೆ ರಂದು ರಾಜ್ಯಾವ್ಯಾಪಿ ಹೋರಾಟಕ್ಕೆ ಎಸ್ಎಫ್ಐ ಕರೆ

"ರಾಜ್ಯದಲ್ಲಿ 2026-27ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶವನ್ನು ಪ್ರಾರಂಭಿಸಿ ದಾಖಲಾತಿ ಪ್ರಾರಂಭ ಮಾಡಿವೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಮನಬಂದಂತೆ ವಸೂಲಿ ಮಾಡಲು ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ...

ಹಾವೇರಿ | ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಆದೇಶ ವಿರೋಧಿಸಿ ಮನವಿ

"ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ...

ಚಿಕ್ಕಮಗಳೂರು | ನ್ಯಾಯಾಲಯ ಆವರಣ; ಗಣಪತಿ ದೇವಾಲಯ ನಿರ್ಮಿಸದಂತೆ ದಸಂಸ ಹೋರಾಟದ ಎಚ್ಚರಿಕೆ

ಚಿಕ್ಕಮಗಳೂರು ನಗರದಲ್ಲಿ ನಿರ್ಮಾಣಗೊಂಡ ಪೂರ್ಣಗೊಳ್ಳುವ ಅಂತದಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯು ಜಿಲ್ಲೆಯ ಜನತೆಯಲ್ಲಿ ಸಂತಸ ತಂದಿದೆ. ಆದರೇ, ನ್ಯಾಯಾಲಯದ ಕಟ್ಟಡದ ಎದುರು ಅನಧೀಕೃತವಾಗಿ ನಿರ್ಮಿಸುತ್ತಿರುವ ಗಣಪತಿ ದೇವಾಲಯದ ಬಗ್ಗೆ ಸಾರ್ವಜನಿಕರಲ್ಲಿ...

ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರ ವಿರೋಧ

ಸರ್ಕಾರದ ಜಾತಿ ಗಣತಿ ಕಾರ್ಯಕ್ಕೆ ಶಿಕ್ಷಕರಿಂದಲೇ ವಿರೋಧ ವ್ಯಕ್ತ ಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನಗರ ವ್ಯಾಪ್ತಿಯ ಡಿಸಿ ಕಚೇರಿ ಎದುರು ನಡೆದಿದೆ. ಜಾತಿ ಗಣತಿ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು...

ಶಿವಮೊಗ್ಗ | ಬಂಜಾರ ಸಮುದಾಯದಿಂದ ಮೀಸಲಾತಿಯ ಅಣಕು ಶವಯಾತ್ರೆ ; ಶಿವಮೂರ್ತಿ ವೃತ್ತದಲ್ಲಿ ಟ್ರ್ಯಾಕ್ಟರ್‌ ಅಡ್ಡ ನಿಲ್ಲಿಸಿ ರಸ್ತೆ ತಡೆ

ಶಿವಮೊಗ್ಗ, ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಮೀಸಲಾತಿಯ ಅಣಕು ಶವಯಾತ್ರೆ ನಡೆಸಿ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸವಳಂಗ...

ಜನಪ್ರಿಯ

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

Tag: ವಿರೋಧ