ಮಹಿಳೆಯರು ಮನೆಗಳಿಗಷ್ಟೇ ಸೀಮಿತವಾಗಿರಬೇಕು, ಸಾರ್ವಜನಿಕ ರಂಗಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಸುನ್ನಿ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೆ, ತಮ್ಮ ಹೇಳಿಕೆಗೆ ಸಮಜಾಯಷಿಯನ್ನೂ ನೀಡಿರುವ ಅಹ್ಮದ್, “ಮಹಿಳೆಯರನ್ನು ಸಾರ್ವಜನಿಕ...
ಇತ್ತೀಚೆಗೆ ಎಡಪಂಥೀಯರಲ್ಲ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ (ಮಾಜಿ ಎಡಿಸಿ ಎಚ್.ಎಲ್ ನಾಗರಾಜ್) ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿದ್ದಾರೆ....
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖವಾಣಿ 'ಆರ್ಗನೈಸರ್' (Organiser) ನಿಯತಕಾಲಿಕೆಯಲ್ಲಿ ಪ್ರಕಟವಾದ ಸಂಪಾದಕೀಯ ಲೇಖನದಲ್ಲಿ ಸಾಹಿತಿಗಳು, ಪತ್ರಕರ್ತರು, ವಕೀಲರು ಹಾಗೂ ಮಾನವಹಕ್ಕು ಕಾರ್ಯಕರ್ತರನ್ನು 'ದಿಮಾಗಿ ನಕ್ಸಲ್' ಎಂದು ಕರೆದು ಸಮರ್ಥಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ...
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ನೀಡಿರುವ ಹೇಳಿಕೆ ದ್ವೇಷ ಭಾಷಣವಾಗಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಧರ್ಮದ ಆಧಾರದಲ್ಲಿ ಜನರನ್ನು ಪ್ರಚೋದಿಸುವ ಉದ್ದೇಶ ಹೊಂದಿದೆ. ಅವರ ವಿರುದ್ಧ ಕಾನೂನು...
"ಈ ಗರ್ಭಿಣಿಯರು ಪಿಬಿಎಂ ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿ ಬಂದರೋ ಅಥವಾ ಅವರು ಹಾಡುತ್ತಾ, ಕುಣಿಯುತ್ತಾ ಬಂದರೋ?" ಎಂಬ ರಾಜಸ್ಥಾನ ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿನ್ಸಾರ್ ಹೇಳಿಕೆಯು ತೀವ್ರ ಟೀಕೆಗೆ ಗುರಿಯಾಗಿದೆ.
ಕಳೆದ ತಿಂಗಳು...