ಉನ್ನತ ಹುದ್ದೆಗಳ ನೇಮಕಾತಿಯ ನಂತರ ಒಳಮೀಸಲಾತಿ ಜಾರಿ ನ್ಯಾಯ ಸಮ್ಮತವೇ?

ಒಳಮೀಸಲಾತಿ ಜಾರಿಯಲ್ಲಿ ಈಗಾಗಲೇ ಅಧಿಸೂಚಿಸಿರುವ ಹುದ್ದೆಗಳನ್ನು ಸೇರಿಸದಿರುವುದು ಅದಕ್ಕಾಗಿ ಹೋರಾಡುತ್ತಿರುವ ಸಮುದಾಯಗಳನ್ನು ವಂಚಿಸುವ ಹುನ್ನಾರವೇ?.. ಹೀಗೊಂದು ಪ್ರಶ್ನೆ ಸಾರ್ವಜನಿಕರ ನಡುವೆ ಎದ್ದಿದೆ. ಸರಿಸುಮಾರು ಮೂರು ದಶಕಗಳ ನಿರಂತರ ಹೋರಾಟ ಹಾಗೂ ಇತ್ತೀಚಿಗೆ ಮಾನ್ಯ ಸರ್ವೋಚ್ಛ...

ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಕಳೆದ 70 ವರ್ಷಗಳ ಅತ್ಯಂತ ವಿವಾದಾತ್ಮಕ ತೀರ್ಪಿನ ಬಗ್ಗೆ ಮೂರು ತಿಂಗಳ ಕಾಲ ವಿಚಾರಣೆ ನಡೆಸಿ, ದೇವರನ್ನು ನೆನೆದು ತೀರ್ಪನ್ನು ನೀಡಿದ್ದೆ ಎಂದು ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ...

ಅದೃಷ್ಟ ಒಲಿದರೆ 50% ತೆರಿಗೆ: ಇದು ನಿರ್ಮಲಕ್ಕನ ತೆರಿಗೆ ಭಯೋತ್ಪಾದನೆ!

ಕೇರಳದ ಬಹು ನಿರೀಕ್ಷಿತ ತಿರು ಓಣಂ ಬಂಪರ್ ಲಾಟರಿಯನ್ನು ಖರೀದಿಸಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಅಲ್ತಾಫ್ ಪಾಷಾಗೆ ₹25 ಕೋಟಿ ಬಹುಮಾನ ಒಲಿದಿದೆ. ಅಲ್ತಾಫ್ ಪಾಷಾ ಕೈಗೆ ಸಿಗುವ ಮೊತ್ತವೆಷ್ಟು? ಸರ್ಕಾರದ...

ಆರ್ಥಿಕವಾಗಿ ತತ್ತರಿಸುತ್ತಿದೆ ಪಾಕಿಸ್ತಾನ; ಯಾಕಿಷ್ಟು ಆರ್ಥಿಕ ಬಿಕ್ಕಟ್ಟು?

ಭಾರತದ ನೆರೆಯ ರಾಷ್ಟ್ರಗಳು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಕಳೆದ ವರ್ಷ, ಶ್ರೀಲಂಕಾದಲ್ಲಿ ನಿರುದ್ಯೋಗ, ಹಣದುಬ್ಬರ, ಅಗತ್ಯ ವಸ್ತುಗಳ ಕೊರತೆಯಿಂದಾಗಿ ಅಲ್ಲಿನ ಜನರು ಮಾಜಿ ಪ್ರಧಾನಿ ಗೊಟಬಯ ರಾಜಪಕ್ಸೆ ನೇತೃತ್ವದ ಸರ್ಕಾರದ ವಿರುದ್ಧ...

ಯಾರು ಈ ಜಗ್ಗಿ ವಾಸುದೇವ್? ಈತ ನಿಜಕ್ಕೂ ಸದ್ಗುರುನಾ?

ತನ್ನನ್ನು ತಾನೇ ಆಧ್ಯಾತ್ಮಿಕ ಗುರು, ದೇವಮಾನವ ಎಂದು ಕರೆದುಕೊಂಡಿರುವ ಜಗ್ಗಿ ವಾಸುದೇವ ಉರುಫ್ ಸದ್ಗುರು ಒಬ್ಬ ಫ್ರಾಡ್ ಎಂದು ಹೇಳಲಾಗುತ್ತಿದೆ. ಅದಕ್ಕೆ ನಾನಾ ಕಾರಣಗಳೂ ಇವೆ. ವಿಜ್ಞಾನ-ತಂತ್ರಜ್ಞಾನದ ಇಂದಿನ ಆಧುನಿಕ ಕಾಲದಲ್ಲಿಯೂ ವಿದ್ಯಾವಂತ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ವಿಶೇಷ