ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ. ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14)...

ಶಿವಮೊಗ್ಗ | ಹಿಂದೂ ಮಹಾಸಭಾದಿಂದ ಗಣಪತಿ ಉತ್ಸವ: ಕಲಾವಿದರಿಂದ ಸಮುದ್ರ ಮಂಥನ ಮಹಾದ್ವಾರ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ನಗರ ಕೇಸರಿಮಯಗೊಂಡಿದೆ. ಅಲ್ಲಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಂಭಾಗ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನ ಮಹಾದ್ವಾರ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದು ಯುವಕ ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಕುಣಿಯುತ್ತಾ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ ಘಟನೆ ನಗರದ ತೀನ್ ಖಂದಿಲ್ ವೃತ್ತದ ಬಳಿ ಇಂದು ಬೆಳಗಿನ ಜಾವ 5 ಗಂಟೆಗೆ...

ರಾಯಚೂರು | ಗಣೇಶ ವಿಸರ್ಜನೆ ವೇಳೆ ಗುಂಪುಗಳ ನಡುವೆ ಗಲಾಟೆ

ನಗರದ ಗದ್ವಾಲ್ ರಸ್ತೆಯಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತು. ವೈಯಕ್ತಿಕ ಕಾರಣಕ್ಕಾಗಿ ಬಿಜೆಪಿ ಮುಖಂಡ ಯು. ನರಸರೆಡ್ಡಿ ಹಾಗೂ...

ಶಿವಮೊಗ್ಗ | ಸೆ. 6 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ, ದಿ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ವಿಸರ್ಜನೆ