ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಅದು ತನ್ನದೆಯಾದ ಕೆಲಸ ಮಾಡುತ್ತದೆ. ಆದರೆ ಹಿಂದಿನ ಸಿದ್ದರಾಮಯ್ಯ ಈಗ ಉಳಿದಿಲ್ಲ. ಅವರಿಂದ ರಾಜ್ಯಕ್ಕೆ ಒಳಿತಾಗಲಿದೆ ಎಂಬ ವಿಶ್ವಾಸ ಇಲ್ಲ ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ...
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ' ಶೋಭಾ...
ಶುಕ್ರವಾರ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತದಲ್ಲಿ ಅದೃಷ್ಟವಶಾತ್ ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಹೇಳಿದರು.
ಶನಿವಾರ...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ತಾಲ್ಲೂಕು ಮಹಿಳಾ ಘಟಕ, ಯುವ ಘಟಕ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗು ಎಲ್ಲ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ...
ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸರಿ ಸುಮಾರು ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಕೇಂದ್ರದಿಂದ ಏಮ್ಸ್ ಮಂಜೂರು ಮಾಡುವುದಕ್ಕಾಗಿ ಒತ್ತಾಯಿಸುವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಭರವಸೆ...