ತುಮಕೂರು | ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ

ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ. ಏ.3ರಂದು ಬೆಳಿಗ್ಗೆ 11ಗಂಟೆಗೆ...

ತುಮಕೂರು | ಸಿದ್ದರಾಮಯ್ಯನವರ ₹2000 ಚುನಾವಣೆ ಇದಲ್ಲ: ವಿ ಸೋಮಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ ಈ ಚುನಾವಣೆ ಪ್ರಧಾನಿ ಮೋದಿ ಅವರನ್ನು ಒಪ್ಪಿದೆ. ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಮೋದಿ ಕೈ ಬಲಪಡಿಸಲು ಕಟಿಬದ್ದರಿದ್ದಾರೆ....

ತುಮಕೂರು | ನನ್ನದು ಟೀಕೆ ಟಿಪ್ಪಣಿಯ ರಾಜಕಾರಣವಲ್ಲ, ಅಭಿವೃದ್ಧಿಯ ರಾಜಕಾರಣ: ಮುದ್ದಹನುಮೇಗೌಡ

ಚುನಾವಣೆಯಲ್ಲಿ ಮತದಾರರನ್ನಷ್ಟೇ ಅಲ್ಲದೆ ಮಾಜಿ ಸಚಿವ ಮಾಧುಸ್ವಾಮಿ, ಸಂಸದ ಜಿ ಎಸ್ ಬಸವರಾಜು ಅವರನ್ನು ಮತ ನೀಡುವಂತೆ ಮನವಿ ಮಾಡಿಕೊಳ್ಳತ್ತೇನೆ. ನಮ್ಮದು ಟೀಕೆ ಟಿಪ್ಪಣಿಯ ರಾಜಕಾರಣವಲ್ಲ, ಅಭಿವೃದ್ಧಿಯ ರಾಜಕಾರಣ ಎಂದು ಲೋಕಸಭಾ ಕ್ಷೇತ್ರದ...

ಹೆಗಡೆಗೆ ಟಿಕೆಟ್ ಕೈತಪ್ಪಲು ಸಂವಿಧಾನ ವಿರೋಧಿ ಹೇಳಿಕೆಯೇ ಕಾರಣ: ವಿ ಸೋಮಣ್ಣ

"ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ" ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ತುಮಕೂರು | ಸ್ಪರ್ಧೆ ಬಯಸಿರಲಿಲ್ಲ, ಪಕ್ಷ ಅವಕಾಶ ಕೊಟ್ಟಿದೆ: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ‍ದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು. ತುಮಕೂರು ಲೋಕಸಭಾ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ವಿ ಸೋಮಣ್ಣ