ಫಿಲ್ಮ್‌ ಅಕಾಡೆಮಿ ಅವಾಂತರ -ಭಾಗ 2 | ʼಚಿತ್ರರಂಗ ಅಭಿವೃದ್ಧಿಗೆ ಸಮಗ್ರ ನೀತಿʼ ರಚನೆಯಾಯ್ತು; ಆದರೆ ಅಕಾಡೆಮಿ ಕಥೆ ಏನಾಯ್ತು?

ಬೇರೆ ಬೇರೆ ಚಿತ್ರರಂಗದ ಪ್ರಮುಖ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಮತ್ತು ಸಿನೆಮಾ ಪತ್ರಕರ್ತರೊಂದಿಗೆ ಸಮಾಲೋಚಿಸಿದರು. ನಿರಂತರ ಒಂದು ವರ್ಷದ ಅಧ್ಯಯನದ ಬಳಿಕ ವರದಿ ಸಿದ್ದವಾಯ್ತು. ಇದರಲ್ಲಿ “ಕರ್ನಾಟಕ ಚಲನಚಿತ್ರ ಅಕಾಡೆಮಿ” ರಚಿಸಬೇಕು ಎಂಬ...

ಐದು ದಶಕಗಳ ಕರ್ನಾಟಕ ರಾಜಕಾರಣ: ಗಳಿಸಿದ್ದನ್ನು ಕಳೆದುಕೊಂಡ ಕಾಲ!

ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ...

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ....

ಈ ದಿನ ವಿಶೇಷ | ವೀರಪ್ಪ ಮೊಯ್ಲಿಯವರ ಪ್ರಬುದ್ಧ ನಡೆ ಮತ್ತು ಕಾಂಗ್ರೆಸ್ ನಾಯಕರ ಅಸಮಾಧಾನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಟಿಕೆಟ್ ಸಿಗದಿದ್ದರೂ ಬೇಸರಿಸದೆ, ರಕ್ಷಾ ರಾಮಯ್ಯರ ಪರ ಪ್ರಚಾರ ಕೈಗೊಂಡಿದ್ದಾರೆ. ಸೆಟಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರಿಗೆ ಮೊಯ್ಲಿಯವರ ಈ ನಡೆ ಮಾದರಿಯಾಗಬೇಕಾಗಿದೆ....

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಜನಪ್ರಿಯ

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

Tag: ವೀರಪ್ಪ ಮೊಯ್ಲಿ