‘ವೀರಶೈವ ಲಿಂಗಾಯತ ಮಹಾಸಭಾ’ದ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ, ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಖಂಡ್ರೆ...

ದಾವಣಗೆರೆ | ನಗರವನ್ನು ವಿದ್ಯಾಕಾಶಿ ಮಾಡಿದ ಜಾತ್ಯತೀತ ನಾಯಕ ಶಾಮನೂರು ಶಿವಶಂಕರಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ

"ತನ್ನ ಸಮುದಾಯದವರು ಕಡಿಮೆ ಇದ್ದ ಕ್ಷೇತ್ರದಲ್ಲೂ ನಿರಂತರವಾಗಿ ಗೆದ್ದು ಬರುತ್ತಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆಗೆ ಉದ್ಯಮ ಸೇರಿ ವಿವಿಧ ರೀತಿಯ ಆಯಾಮಗಳನ್ನು ಕಲ್ಪಿಸಿ ವಿದ್ಯಾಕಾಶಿಯನ್ನಾಗಿ ರೂಪಿಸಿದ ಜಾತ್ಯತೀತ ನಾಯಕ" ಎಂದು ದಾವಣಗೆರೆ ಶಾಮನೂರು...

ಗುಬ್ಬಿ | ಜುಲೈ 25 ರಂದು ವೀರಶೈವ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ

ವೀರಶೈವ ಲಿಂಗಾಯತ ಸಂಘಟಿತರಾಗಿ ಮುಂದೆ ಸಾಗಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದಿಂದ ಇದೇ ತಿಂಗಳ 25 ರಂದು ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ, ಸೇವಾ ದೀಕ್ಷಾ...

ದಾವಣಗೆರೆ | ಕೆಎಸ್ಸಾರ್ಟಿಸಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಬಸವ ಜಯಂತಿ ಆಚರಣೆ.‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ದಾವಣಗೆರೆ ವಿಭಾಗ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಸವ ಜಯಂತಿ ಮತ್ತು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ...

ಬೀದರ್‌ | ನಾಳೆ ವೀರಶೈವ-ಲಿಂಗಾಯತ ಮಹಾಸಭೆ ವಿರುದ್ಧ ಪ್ರತಿಭಟನೆ

ಬಸವ ಜಯಂತಿ ದಿನದಂದು ಪಂಚಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕ್ರಮವನ್ನು ಖಂಡಿಸಿ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ನಾಳೆ (ಏ.26) ಬೃಹತ್ ಪ್ರತಿಭಟನೆ ನಡೆಯಲಿದೆ. ನಗರದ ಗಾಂಧಿಗಂಜ್‍ ಬಸವೇಶ್ವರ ದೇವಸ್ಥಾನದಲ್ಲಿ...

ಜನಪ್ರಿಯ

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

Tag: ವೀರಶೈವ ಲಿಂಗಾಯತ ಮಹಾಸಭಾ