ಚಿತ್ರದುರ್ಗ | ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ವೈದ್ಯನ ಪ್ರಿವೆಡ್ಡಿಂಗ್ ಶೂಟ್; ಸಾರ್ವಜನಿಕರ ಕಿಡಿ

ವಿಭಿನ್ನ ಫೋಟೋಶೂಟ್‌ ಹುಚ್ಚಿನಲ್ಲಿ ವೈದ್ಯರೊಬ್ಬರು ಆಪರೇಷನ್ ಥಿಯೇಟರ್​ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ...

ಬೆಂಗಳೂರು | ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳು; ಶೌಚಾಲಯದಲ್ಲಿ ಅವಿತು ಕುಳಿತ ವೈದ್ಯ

ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರುಖಾಸಗಿ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೊಂಗಸಂದ್ರದ ಬೇಗೂರು ಮುಖ್ಯರಸ್ತೆಯಲ್ಲಿರುವ ಸೋನು ಆಸ್ಪತ್ರೆಯಲ್ಲಿ...

ಮದ್ಯ ಸೇವಿಸಿ ಆಪರೇಷನ್ ವಾರ್ಡ್‌ನಲ್ಲಿ ನಿದ್ರೆಗೆ ಜಾರಿದ ವೈದ್ಯ; ರೋಗಿಗಳ ಪರದಾಟ

ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯ ಕುಸಿದು ಬಿದ್ದಿದ್ದು, ಆತ ಆಸ್ಪತ್ರೆಗೆ ಮದ್ಯ ಸೇವಿಸಿ ಬಂದಿದ್ದಾರೆಂದು ರೋಗಿಗಳು ಮತ್ತು ಅವರ ಪೋಷಕರು ಆರೋಪಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ.ಬುಧವಾರ, ಒಂಬತ್ತು ಮಹಿಳೆಯರು ಸಂತಾನಹರಣ...

ಜನಪ್ರಿಯ

ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್...

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

Tag: ವೈದ್ಯ