ಹರಾರೆಯ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಯುವ ಪಡೆ ಇಂಗ್ಲೆಂಡ್ ವಿರುದ್ಧ ಅಕ್ಷರಶಃ ಆರ್ಭಟಿಸಿದೆ. ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ದಾಖಲೆಯ...
ಹರಾರೆಯಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ತಮ್ಮ ವಿಧ್ವಂಸಕ ಬ್ಯಾಟಿಂಗ್ ಮೂಲಕ...
ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಭರ್ಜರಿಯಾಗಿಯೇ ಆರಂಭಿಸಿದೆ. ಅಮೆರಿಕ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಸಾಧಿಸುವ ಮೂಲಕ, ಆಯುಷ್ ಮಾತ್ರೆ ನೇತೃತ್ವದ ಭಾರತದ ಕಿರಿಯರ ಪಡೆ ಆರನೇ...
ಬದಲಾದ ಕಾಲ ಕ್ರಿಕೆಟ್ ಆಟವನ್ನು, ಕಲಾತ್ಮಕತೆಯನ್ನು, ಕ್ರೀಡಾಸ್ಫೂರ್ತಿಯನ್ನು ಕೆಡಿಸಿದೆಯೇ? ಕಾಲಕ್ಕೆ ತಕ್ಕಂತೆ ಆಟ ಮತ್ತು ಆಟಗಾರರು ಬದಲಾಗಿದ್ದಾರೆಯೇ? ಅಥವಾ ನೋಡುವ ನೋಟ ಬದಲಾಗಿದೆಯೇ?
'ಜಗತ್ತಿನ ಶ್ರೇಷ್ಠ ಬೌಲರ್‍ಗಳ ಎಸೆತಗಳನ್ನೆಲ್ಲ ಪುಡಿ ಪುಡಿ ಮಾಡ್ತಿಯಲ್ಲಾ... ನಿನಗೆ...
ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಗಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ...