ಈದ್ ಮಿಲಾದ್ ಮೆರವಣಿಗೆ ವೇಳೆ ಕಾಸರಗೋಡು ದೇವಾಲಯಕ್ಕೆ ವಿಶೇಷ ಗೌರವ: ವಿಡಿಯೋ ವೈರಲ್

ಕೇರಳದ ಕಾಸರಗೋಡಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ನೀಡಲಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋ ಹಂಚಿಕೊಂಡಿರುವ ಹಲವು ನೆಟ್ಟಿಗರು "ಇದು...

ರಾಘವೇಂದ್ರ ಸ್ವಾಮಿ ಮಠಕ್ಕೆ 3 ಕೋಟಿ ರೂಪಾಯಿಗೂ ಅಧಿಕ ನಗದು, 32 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ದೇಣಿಗೆ

ರಾಜ್ಯದ ರಾಯಚೂರಿನ ದೇವಾಲಯಕ್ಕೆ ಒಟ್ಟು 3,48,69,621 ರೂ. ನಗದು, 32 ಗ್ರಾಂ ಚಿನ್ನ ಮತ್ತು 1.24 ಕೆಜಿ ಬೆಳ್ಳಿಯನ್ನು ದಾನ ಮಾಡಲಾಗಿದೆ. ರಾಘವೇಂದ್ರ ಸ್ವಾಮಿ ಮಠದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಾಘವೇಂದ್ರ...

ಬೆಳ್ತಂಗಡಿ | ಹೊಸ ಶೈಲಿಯ ಪ್ಯಾಂಟಿಗೆ ಹೊಲಿಗೆ ಹಾಕಿ ವಿಕೃತಿ: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಂಭೀರ

ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯ 'ಶ್ರೇಡೆಡ್ ಪ್ಯಾಂಟ್' ಧರಿಸಿ ಮಾರುಕಟ್ಟೆಗೆ ಹೋದಾಗ ಮೂವರು ಪುಂಡರು ಆತನನ್ನು ತಡೆದು ನಿಲ್ಲಿಸಿದ್ದಲ್ಲದೇ, ಆತನ ಎರಡೂ ಕೈಗಳನ್ನು ಬಲವಂತವಾಗಿ ಹಿಡಿದು ಪ್ಯಾಂಟಿಗೆ ಗೋಣಿಚೀಲದ ಸೂಜಿಯಿಂದ ಹೊಲಿಗೆ...

ಪುಣೆ | ಮಹಾನಗರ ಪಾಲಿಕೆಯ ವಾಹನವನ್ನೇ ನುಂಗಿದ ನೆಲ: ವಿಡಿಯೋ ವೈರಲ್

ನೋಡ ನೋಡುತ್ತಿದ್ದಂತೆ ಪುಣೆ ಮಹಾನಗರ ಪಾಲಿಕೆಗೆ ಸೇರಿದ ಭಾರೀ ತೂಕದ ಟ್ರಕ್‌ವೊಂದು ನೆಲದೊಳಗೆ ಮುಳುಗಿ ಹೋದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿದೆ. ನಿಂತಿದ್ದ ಪುಣೆ ಮುನ್ಸಿಪಾಲಿಟಿಯ ನೀರಿನ...

ಹಿಂದೂ ಕುಟುಂಬದಲ್ಲಿ ಜನಿಸಿದ ಕಾರಣ ನನ್ನನ್ನು ಬಂಧಿಸಿಲ್ಲ: ಸ್ವರಾ ಭಾಸ್ಕರ್ ವಿಡಿಯೋ ವೈರಲ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ "ನಾನು ಹಿಂದೂ ಎಂದು ನನ್ನನ್ನು ಬಂಧಿಸಿಲ್ಲ" ಎಂದು ಹೇಳಿದ್ದು,...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ವೈರಲ್ ವಿಡಿಯೋ