ಚಿಕ್ಕಮಗಳೂರು l ಆನೆ ದಾಳಿ; ತಿಂಗಳಲ್ಲಿ ಎರಡನೇ ಸಾವು

ಆನೆ ದಾಳಿಯಿಂದ ವೃದ್ದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ, ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರಂಬಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ವೃದ್ದ ಎಲಿಯಾಸ್ ಎಲೆಕುಂಜು(64) ಕಾಡಾನೆ ದಾಳಿಗೆ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ....

ಧಾರವಾಡ | ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ವ್ಯಕ್ತಿ ಸಾವು

ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ...

ಬೀದರ್‌ | ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಶವವಾಗಿ ಪತ್ತೆ

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ, ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯ ಶವ ನಾಲ್ಕು ದಿನಗಳ ನಂತರ ಪತ್ತೆಯಾದ ಘಟನೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಜರುಗಿದೆ. ಬಸವಕಲ್ಯಾಣ ತಾಲೂಕಿನ ಹಾಮುನಗರ ತಾಂಡಾ ನಿವಾಸಿ ಪಾಂಡುರಂಗ...

ವಿಜಯಪುರ | ಎರಡು ಪ್ರತ್ಯೇಕ ರಥೋತ್ಸವಗಳ ವೇಳೆ ಇಬ್ಬರು ಸಾವು

ವಿಜಯಪುರ ಜಿಲ್ಲೆಯಲ್ಲಿ ರಥೋತ್ಸವಕ್ಕೂ ಮುನ್ನ ದುರ್ಘಟನೆ 18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುತ್ತಿದ್ದ ಖಾಜಾಪಾಟೇಲ್ ಸಾವು ವಿಜಯಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಥೋತ್ಸವದಲ್ಲಿ ಎರಡು ದುರ್ಘಟನೆಗಳು ನಡೆದಿವೆ. ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ವ್ಯಕ್ತಿ ಸಾವು