ಮೈಸೂರು | ಮಳೆ ಕೈ ಕೊಟ್ಟರೂ ಕೈ ಹಿಡಿದ ತಂಬಾಕು ಕೃಷಿ

2026ರ ಮುಂಗಾರು ಹಂಗಾಮು ಮೈಸೂರು ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ತೀವ್ರ ನಿರಾಸೆಯನ್ನು ಉಂಟುಮಾಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತ ಅಂಕಿ-ಅಂಶಗಳ ಪ್ರಕಾರ ಜುಲೈ ಅಂತ್ಯದ ವೇಳೆಗೆ ಜಿಲ್ಲೆಯ ಒಟ್ಟಾರೆ ಮಳೆ ಕೊರತೆ...

ಕೊಡಗಿನಲ್ಲಿ ಮಳೆ ಕೊರತೆ: ಕಾಫಿ, ಮೆಣಸು ಇಳುವರಿ ಕುಂಠಿತ, ರೈತರಿಗೆ ಆರ್ಥಿಕ ನಷ್ಟ

ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...

ಕೃಷಿ ವೆಚ್ಚ, ತೈಲ ಏರಿಕೆ ವಿರುದ್ಧ ರೈತ ಸಂಘದ ಆಕ್ರೋಶ: ಹುಣಸೂರಿನಲ್ಲಿ ಧರಣಿ

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕಚೇರಿ ಮುಂಭಾಗ...

ಕೊಡಗು | ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ವಿತರಣೆಯ ಮೇಲೆ ಕಟ್ಟುನಿಟ್ಟಿನ ನಿಗಾ

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ (Farmer ID) ಹೊಂದಿರಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ. ಜೊತೆಗೆ, ರೈತರು ತಮ್ಮ ಭೂಮಿಯನ್ನು ಎಫ್‌ಐಡಿಗೆ ಜೋಡಿಸಿರಬೇಕು. ಈ ಮಾಹಿತಿಯ ಆಧಾರದಲ್ಲಿಯೇ ಕೆ-ಕಿಸಾನ್ ತಂತ್ರಜ್ಞಾನದ...

ಗುಂಡ್ಲುಪೇಟೆ | ಗುಂಪು ಬೇಸಾಯದಿಂದ ರಾಸಾಯನಿಕ ಮುಕ್ತ ಆಹಾರ ನೀಡಲು ಸಾಧ್ಯ: ಶ್ರೀರೂಪ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಕಡತಾಳಕಟ್ಟೆಹುಂಡಿ (ಮೂಡ್ಲುಹುಂಡಿ) ಗ್ರಾಮದ ರೈತ ಮಹಾದೇವ ಪ್ರಸಾದ್ ರ ಭೂಮಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಮತ್ತು ನಮ್ದು ರೈತೋತ್ಪಾದಕ ಕಂಪೆನಿ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: ವ್ಯವಸಾಯ