ಶಕ್ತಿ ಯೋಜನೆ | ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ: ಯೋಜನೆಯ ಲಾಭ ಪಡೆದ 13.72 ಕೋಟಿ ಮಹಿಳೆಯರು

ಆದಾಯ ಪಡೆಯಲಾರಂಭಿಸಿದ ನಷ್ಟದಲ್ಲಿದ್ದ ನಾಲ್ಕು ನಿಗಮಗಳು ಶಕ್ತಿ ಯೋಜನೆಗೂ ಮುನ್ನ ನಿಗಮಗಳ ದೈನಂದಿನ ಪ್ರಯಾಣಿಕರ ಸಂಖ್ಯೆ 82.51 ಲಕ್ಷ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಸರ್ಕಾರ ತನ್ನ ಐದು...

ಉಚಿತ ಬಸ್ ಪ್ರಯಾಣ ಕೇವಲ ಜನಪ್ರಿಯ ಯೋಜನೆಯಲ್ಲ…!

ಉಚಿತ ಪ್ರಯಾಣ ಯೋಜನೆಗಳ ಪ್ರಯೋಗಗಳು ವಿಶ್ವದ ನಾನಾ ನಗರಗಳಲ್ಲಿ ನಡೆದಿವೆ. ಉಚಿತದಿಂದಾಗಿ ಸೇವಾಗುಣಮಟ್ಟ ಕುಸಿದು, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆ ಹೆಚ್ಚದೆ ಹೋದದ್ದರಿಂದ ರೋಸಿ ಹೋಗಿ ಜನ ಮತ್ತೆ ಕಾರುಗಳ ಮೊರೆ...

ಬಿಜೆಪಿಯ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ: ಕಾಂಗ್ರೆಸ್‌ ಟೀಕೆ

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ ಎಂದು ಕಾಂಗ್ರೆಸ್‌ ಕುಟುಕಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌,...

ಉಚಿತ ಬಸ್ ಪ್ರಯಾಣ : ಖುಷಿಯಾದ ಮಹಿಳೆಯರು, ಸಂಕಟದಲ್ಲಿ ವಿರೋಧಿಗಳು

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋರು ದಿನೇದಿನೇ ಹೆಚ್ಚಾಗ್ತಾ ಇದ್ದಾರೆ. ಸರ್ಕಾರದ ಯೋಜನೆಯೊಂದನ್ನ ಟೀಕಿಸುವ ಭರದಲ್ಲಿ ಮಹಿಳೆಯರ ಘನತೆ ಕುಗ್ಗಿಸುವ ಕೀಳು ಅಭಿರುಚಿಯ...

‘ಶಕ್ತಿ’ ಯೋಜನೆ | ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಪ್ರತ್ಯೇಕ ವೆಬ್‌ಸೈಟ್‌ ಶೀಘ್ರ ಕಾರ್ಯಾರಂಭ: ಸಚಿವ ರಾಮಲಿಂಗಾ ರೆಡ್ಡಿ

ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್‌ ಕಾರ್ಡ್‌ ಪಡೆಯಬಹುದು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್‌...

ಜನಪ್ರಿಯ

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

Tag: ಶಕ್ತಿ ಯೋಜನೆ