ಶರಣರ ಕಗ್ಗೊಲೆ ಮಾಡಿˌ ವಚನಕಟ್ಟುಗಳ ಸುಟ್ಟವರ ಸಂತತಿಯಿಂದ ವಚನ ದರ್ಶನ ಅಭಿಯಾನ!

ಶರಣರ ಕಗ್ಗೊಲೆ ಮಾಡಿˌ ವಚನಕಟ್ಟುಗಳ ಸುಟ್ಟವರ ಸಂತತಿಯಿಂದ ವಚನ ದರ್ಶನ ಅಭಿಯಾನ ನಡೆಯುತ್ತಿರುವುದು ಒಂದು ಕುಚೋದ್ಯದ ಸಂಗತಿ. ಸನಾತನಿಗಳು ಯಾವ ಸಿದ್ಧಾಂತಕ್ಕೆ ಹೆಚ್ಚು ಹೆದರುತ್ತಾರೋ ಅದೇ ಸಿದ್ಧಾಂತವನ್ನು ತಿರುಚಿ ಹೆಚ್ಚು ಪ್ರಚಾರ ಮಾಡುವುದು...

ಧರ್ಮದ ಮಾರಾಟಗಾರರ ಎಡಬಿಡಂಗಿತನದ ಅನಾವರಣ: ಸಾಣೇಹಳ್ಳಿ ಶ್ರೀಗಳ ಲೇಖನ

"ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ.." “ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ....

ಯಾದಗಿರಿ | ಶಹಾಪುರದಲ್ಲಿ ವೀರಣ್ಣ ಗುರಪ್ಪ ಹುಗ್ಗಿಯವರ ಸ್ಮರಣಾ ಕಾರ್ಯಕ್ರಮ

ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಶರಣರು