ಮಹಾರಾಷ್ಟ್ರ | ಹಿಂದಿ ಹೇರಿಕೆ ವಿರುದ್ಧ ಜುಲೈ 5ರ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ಎನ್‌ಸಿಪಿ

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ...

ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಭಾಗಿ, ಶಾಮೀಲು ಬಹಿರಂಗ: ಶರದ್ ಪವಾರ್

ಆಪರೇಷನ್ ಸಿಂಧೂರ ಸಮಯದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನಿ ಸರ್ಕಾರಿ ಅಧಿಕಾರಿಗಳ ಭಾಗಿಯಾಗಿದ್ದಾರೆ. ಇದರಿಂದಾಗಿ ಭಯೋತ್ಪಾದಕರೊಂದಿಗೆ ಪಾಕಿಸ್ತಾನ ಶಾಮೀಲಾಗಿರುವುದು ಬಹಿರಂಗವಾಗಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂಬ ಪಾಕಿಸ್ತಾನದ ನಿರಾಕರಣೆ ಸುಳ್ಳೆಂಬುದು ಸಾಬೀತಾಗಿದೆ...

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಆತಂಕಕಾರಿ, ಕೇಂದ್ರ ನೀತಿ ರೂಪಿಸಬೇಕು: ಶರದ್ ಪವಾರ್ ಆಗ್ರಹ

ಮಹಾರಾಷ್ಟ್ರದ ಮರಾಠವಾಡ ಮತ್ತು ವಿದರ್ಭದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಅಧಿಕವಾಗುತ್ತಿದ್ದು, ಈ ಬಗ್ಗೆ ಶನಿವಾರ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಕೃಷಿಕರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಹೊಸ...

ಇಂಡಿಯಾ ಕೂಟ | ರಾಷ್ಟ್ರೀಯ ಚುನಾವಣೆಗೆ ಮೈತ್ರಿ – ಸ್ಥಳೀಯ ಚುನಾವಣೆಗೆ ಪ್ರತಿಸ್ಪರ್ಧಿ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್‌ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ....

ಎನ್‌ಸಿಪಿಯಲ್ಲಿ ಯಾವುದೇ ಒಡಕಿಲ್ಲ, ಅಜಿತ್‌ ಪವಾರ್‌ ಈಗಲು ಎನ್‌ಸಿಪಿ ನಾಯಕ ಎಂದ ಶರದ್‌ ಪವಾರ್‌

ನಮ್ಮ ಪಕ್ಷದಲ್ಲಿ ಯಾವುದೇ ಒಡಕು ಇಲ್ಲ ಎಂದು ಶುಕ್ರವಾರ(ಆಗಸ್ಟ್ 25) ತಿಳಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬಂಡಾಯವನ್ನು ಕೇವಲ "ವಿಭಿನ್ನ ನಿಲುವು" ಎಂದು ತಿಳಿಸಿದ್ದಾರೆ. ಕೊಲ್ಹಾಪುರಕ್ಕೆ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಶರದ್ ಪವಾರ್