ಶರದ್ ಪವಾರ್ ಅವರನ್ನು ಬಗ್ಗಿಸುವುದು ಅಷ್ಟು ಸುಲಭವಲ್ಲ. ಇದನ್ನು Heroically ಹೇಳುತ್ತಿಲ್ಲ

ಈ ಕೆಳಗಿನ ಚಿತ್ರ ನೋಡಿ. ಮಹಾರಾಷ್ಟ್ರದಲ್ಲಿ 2019ರ ವಿಧಾನಸಭಾ ಚುನಾವಣೆಯ ದೃಶ್ಯವಿದು. ಯಾವ ರಾಜಕೀಯ ವಿಶ್ಲೇಷಕರೂ ನಿರೀಕ್ಷಿಸದಷ್ಟು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದುಕೊಂಡ ಶರದ್ ಪವಾರ್, ಆಗ ಹೊಸ ಸರಕಾರ ರಚಿಸುವಲ್ಲಿ King Maker...

ಹಿನ್ನೋಟ | ಕೇಂದ್ರದ ವಿರುದ್ಧ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡುವುದೇ?

ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿ ವಿಪಕ್ಷಗಳು ಅನೇಕ ವಿಚಾರಗಳಲ್ಲಿ ಒಕ್ಕೊರಲಿನ ಹೋರಾಟ ಮುಂದಿಡಲು ವಿಫಲವಾಗಿವೆ. ಆದರೆ, ಕೆಲವು ಪ್ರಮುಖ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡಿದೆ ಮತ್ತು ಕೇಂದ್ರ...

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ತಡೆಯಲು ಆಪ್ ಕಸರತ್ತು; ಕಾಂಗ್ರೆಸ್ ಬೆಂಬಲ

ಸುಗ್ರೀವಾಜ್ಞೆ ವಿರುದ್ಧ ಆಪ್‌ಗೆ ಬೆಂಬಲ ಘೋಷಿಸಿದ ವಿಪಕ್ಷಗಳು ಮಮತಾ, ಉದ್ಧವ್ ಹಾಗೂ ಶರದ್ ಪವಾರ್ ಜೊತೆ ಮಾತುಕತೆ ಮುಂದಿನ ಮೂರು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕರಾದ ಅರವಿಂದ್ ಕೇಜ್ರಿವಾಲ್...

ಚುನಾವಣಾ ಕಾರ್ಯಯೋಜನೆ ಚರ್ಚೆಗೆ ಮಹಾರಾಷ್ಟ್ರದ ಅಘಾಡಿ ಮೈತ್ರಿ ಕೂಟ ಸಭೆ

ಶರದ್ ಪವರ್ ಮನೆಯಲ್ಲಿ ಅಘಾಡಿ ಮೈತ್ರಿ ಕೂಟ ಸಭೆ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸಿನ ನಂತರ ಮಹಾರಾಷ್ಟ್ರದ ಮಹಾ ಅಘಾಡಿ ಮೈತ್ರಿ ಕೂಟ (ಎಂವಿಎ) ಹೊಸ ಹುರುಪಿನಲ್ಲಿದೆ. ಮುಂದಿನ ವರ್ಷ...

ಮಾಜಿ ವಿಧಾನ ಪರಿಷತ್‌ ಸದಸ್ಯ ಆರ್. ಶಂಕರ್ ಎನ್‍ಸಿಪಿಗೆ ಸೇರ್ಪಡೆ

ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಆರ್. ಶಂಕರ್ ಅವರು ಶರದ್ ಪವಾರ್ ನೇತೃತ್ವದ ಎನ್‍ಸಿಪಿಗೆ ಸೇರ್ಪಡೆಯಾಗಿದ್ದಾರೆ. ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಶರದ್ ಪವಾರ್