ಯಾದಗಿರಿ | ಬ್ರಾಹ್ಮಣ್ಯವಾದಿ ಶಕ್ತಿಗಳು ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿವೆ ; ಚಂದ್ರಕಾಂತ ಬಜೇರಿ

ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಕಾನೂನು ಬಾಹಿರವಾಗಿ ಹುದ್ದೆ ಆಯ್ಕೆ ಆರೋಪ : ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ

ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ...

ಯಾದಗಿರಿ | ಮಂಗನಿಗೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ. ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ....

ಯಾದಗಿರಿ | ಜಿಲ್ಲೆಯ ಶಾಸಕ, ಸಚಿವರು ಹೆಚ್ಚು ಭ್ರಷ್ಟರಾಗಿದ್ದಾರೆ: ಬಸವರಾಜ ವಿಭೂತಿಹಳ್ಳಿ

ರಾಜ್ಯದಲ್ಲಿರುವ ಬೇರೆ ಜಿಲ್ಲೆಯ ಶಾಸಕರಿಗಿಂತ ಯಾದಗಿರಿ ಜಿಲ್ಲೆಯ ಶಾಸಕ, ಸಚಿವರು ಅತಿ ಹೆಚ್ಚು ಭ್ರಷ್ಟರಾಗಿದ್ದಾರೆ. ದಿನನಿತ್ಯ ಸಂಚರಿಸುವ ಮುಖ್ಯ ರಸ್ತೆಗಳು ಗುಂಡಿ ಗುಂಡಿಯಾಗಿ ಹಾಳಾಗಿದ್ದರೂ ಅವರ ಗಮನಕ್ಕೆ ಬರುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ...

ಯಾದಗಿರಿ | ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮುಂದಾಗಬೇಕು : ಬಾಬು ಬಾಲಸಿಂಗ್

ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ (ಚೆನ್ನೈ)ಯ ಲೆಕ್ಕಾಧಿಕಾರಿ ಬಾಬು ಬಾಲಸಿಂಗ್ ಹೇಳಿದ್ದಾರೆ. ಶಹಾಪುರ ತಾಲೂಕಿನ ಶಾರದಹಳ್ಳಿಯ ಪರಿಹಾರ ಭೋದನ ಕೇಂದ್ರದಲ್ಲಿ ವರ್ಲ್ಡ್...

ಜನಪ್ರಿಯ

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು; ಎಸ್‌ಪಿ–ಕಾಂಗ್ರೆಸ್‌ ಮೈತ್ರಿ ಮಾತುಕತೆ ತೀವ್ರ; ಆಜಂ ಖಾನ್–ಓವೈಸಿ ಸಂಘರ್ಷ!

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ....

ಅರುಣಾಚಲ ಗಡಿ ಸಮೀಪ ಚೀನಾದ ಬೃಹತ್ ಅಣೆಕಟ್ಟು ನಿರ್ಮಾಣ ಚುರುಕು: ಉಪಗ್ರಹ ದತ್ತಾಂಶದಿಂದ ಬಹಿರಂಗ

ದೆಹಲಿ ಐಐಟಿಯ ಎಫ್‌ಐಟಿಟಿ (FITT) ಕೇಂದ್ರದಲ್ಲಿ ರೂಪುಗೊಂಡಿರುವ ಭಾರತದ ‘ಅರ್ಥ್‌ಸೆನ್ಸ್ ಲ್ಯಾಬ್ಸ್’...

Tag: ಶಹಾಪುರ್