ಶಹಾಪುರ್ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪುಸ್ತಕ ಪ್ರೇಮಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಶುಕ್ರವಾರ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಲ್ಲಿಕಾರ್ಜುನ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್...
ಜಿಲ್ಲೆಯ ಶಹಾಪುರದಲ್ಲಿ ಮೇ 19ರಂದು ನಡೆಯಲಿರುವ “ಬಸವಾದಿ ಶರಣರ ಹಿಂದೂ ಸಮಾವೇಶ” ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಸೌಹಾರ್ದ ಕರ್ನಾಟಕ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ...
ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿದಂತೆ ನೂರಾರು ರೈತರ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ತಿಳಿಸಿದ್ದಾರೆ.
ಶಹಾಪುರದಲ್ಲಿ...
ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಹೇಳಿದರು.
ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ...
ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ...