ಯಾದಗಿರಿ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಲು ಕದಸಂಸ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಕಡೆ ಬಸ್‌ ಸೌಲಭ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಾರಿಗೆ ಇಲಾಖೆ ಶಹಾಪುರ ಉಪವಿಭಾಗದ ವ್ಯವಸ್ಥಾಪಕರಿಗೆ...

ಯಾದಗಿರಿ | ಅಂಬೇಡ್ಕರ್ ನಾಮಫಲಕ ವಿವಾದ; ತಾಲೂಕು ಆಡಳಿತ ವಿರುದ್ಧ ದಲಿತ ಸಂಘಟನೆಗಳ ಮೌನ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹಳೆ ಬಸ್ ನಿಲ್ದಾಣದ ಬಳಿಯ ವೃತ್ತದಲ್ಲಿ ಅಳವಡಿಸಲಾಗಿರುವ ಅಂಬೇಡ್ಕರ್‌ ನಾಮಫಲಕವನ್ನು ತೆರವುಗೊಳಿಸಲು ತಾಲೂಕು ಆಡಳಿತ ಮುಂದಾಗಿದೆ. ತಾಲೂಕು ಆಡಳಿತ ನಿರ್ಧಾರದ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಮೌನ...

ಯಾದಗಿರಿ | ದೇವಸ್ಥಾನಕ್ಕೆ ನೀಡುವ ಕಾಣಿಕೆಯಲ್ಲಿಯೇ ಭ್ರಷ್ಟಾಚಾರವಿದೆ: ಗೋವಿಂದರಾಜ ಬಾರಿಕೇರ

ಸಮಾಜದಲ್ಲಿ ನಾಗರಿಕರಂತೆ ಬಟ್ಟೆ ತೊಟ್ಟು ಒಳ್ಳೆಯವರಂತೆ ವರ್ತಿಸುತ್ತೇವೆ. ಆದರೆ ನಾವು ಯಾರೂ ಬಸವಣ್ಣನವರಂತೆ ಅಂತರಂಗದ ಕದವನ್ನು ತೆರೆದು ನಮ್ಮನ್ನು ನಾವು ಅವಲೋಕಿಸಿಕೊಂಡಿಲ್ಲ. ಅಂತರಂಗದ ಒಳಗಡೆ ರಣರಂಗ, ಹೊರಗಡೆ ಮಾತ್ರ ಸಿಂಗರಿಸಿಕೊಂಡು ಸಭ್ಯತೆಯ ಮುಖವಾಡ...

ಯಾದಗಿರಿ | ಐತಿಹಾಸಿಕ ಬೌದ್ಧ ತಾಣ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ : ದೇವೇಂದ್ರ ಹೆಗ್ಗಡೆ

ಕರ್ನಾಟಕದ ವೈಶಿಷ್ಟ್ಯ ಪೂರ್ಣ ವಿಶ್ವ ವಿಖ್ಯಾತ ಪ್ರವಾಸೋದ್ಯಮ ತಾಣವಾದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಲಗಿದ ಬುದ್ಧನ ಬೆಟ್ಟದ ಯೋಜನೆಯನ್ನು ಸರ್ಕಾರ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸಾಹಿತಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ...

ಯಾದಗಿರಿ | ಹಾಳಾದ ಸಿಸಿ ಕ್ಯಾಮೆರಾ; ವಾಹನ ಸಂಚಾರ ಅಸ್ತವ್ಯಸ್ತ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಸಿಸಿ ಕ್ಯಾಮೆರಾಗಳು ಇದ್ದರೂ ಇಲ್ಲದಂತಾಗಿದ್ದು, ವಾಹನಗಳ ಅಡ್ಡಾದಿಡ್ಡಿ ಓಡಾಟದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಸಿಸಿ ಕ್ಯಾಮೆರಾ ದುರಸ್ಥಿಪಡಿಸಿ ಸಾರ್ವಜನಿಕರಿಗೆ ಪಾದಾಚಾರಿಗಳಿಗೆ ಸುಗಮ ಸಂಚಾರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಶಹಾಪುರ