ಯಾದಗಿರಿ | ಶಹಾಪುರದಲ್ಲಿ ವೀರಣ್ಣ ಗುರಪ್ಪ ಹುಗ್ಗಿಯವರ ಸ್ಮರಣಾ ಕಾರ್ಯಕ್ರಮ

ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...

ಯಾದಗಿರಿ | ಕುರಿಗಳ ಕತ್ತು, ಹೊಟ್ಟೆ ಸೀಳಿದ ದುಷ್ಕರ್ಮಿಗಳು; ಕ್ರಮಕ್ಕೆ ಆಗ್ರಹ

ಕುರಿಗಳನ್ನು ಕುತ್ತಿಗೆ ಮತ್ತು ಹೊಟ್ಟೆ ಭಾಗದಲ್ಲಿ ಕೊಯ್ದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮಂಡಗಳ್ಳಿ ಗ್ರಾಮದ ಮಲ್ಲಪ್ಪ ಅವರು ಕುರಿಸಾಕಾಣಿಕೆ ಮಾಡಲು ಕಳೆದ 10...

ಯಾದಗಿರಿ | ಬೆಂಕಿ ಅವಘಡ; ನಾಲ್ಕು ಅಂಗಡಿಗಳು ಭಸ್ಮ

ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ. ನಗರದ ಗ್ಯಾರೇಜ್ ಲೈನ್‌ನ ಪ್ಲೈವುಡ್ ವರ್ಕ್ಸ್...

ಯಾದಗಿರಿ | ಭೀಮ್‌ ಆರ್ಮಿ ಶಹಾಪುರ ತಾಲೂಕು ಸಮಿತಿ ರಚನಾ ಸಭೆ

ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕೋಮುವಾದಿ, ಜಾತಿವಾದಿಗಳನ್ನು ಹಿಮ್ಮೆಟ್ಟಬೇಕು. ತಳಮಟ್ಟದ ಸಮುದಾಯದ ವರ್ಗದವರ ಹಿತಕ್ಕಾಗಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರು, ಕೃಷಿ ಕಾರ್ಮಿಕರು ದನಿ ಎತ್ತಬೇಕು. ಆಗ ಮಾತ್ರ ಶೋಷಿತ ಸಮುದಾಯ ಆರ್ಥಿಕವಾಗಿ,...

ಯಾದಗಿರಿ | ವಿದ್ಯಾರ್ಥಿಗಳಿಗಾಗಿ ಹಳ್ಳಿಗೆ ಬಸ್‌ ಸೌಲಭ್ಯ ಕಲ್ಪಿಸಲು ಒತ್ತಾಯ

ಯಾದಿಗಿರಿ ಜಿಲ್ಲೆಯ ವಿಭೂತಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಗ್ರಾಮದಿಂದ ಶಹಾಪುರಕ್ಕೆ ಬೆಳಗಿನ ವೇಳೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಶಹಾಪುರ ಸಾರಿಗೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ 'ಕಾರ್ಮಿಕರ ಸೇವಕರು ಸಂಘಟನೆ'ಯ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಶಹಾಪುರ