ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಹಾಪುರ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮುಡಬೂಳ ಘಟಕದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಯಿತು.
ಉಪನ್ಯಾಸ...
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಡಬ್ಲ್ಯೂಎಫ್ಐ, ಸಿಐಟಿಯು) ಶಹಾಪುರ ತಾಲೂಕು ಸಮಿತಿ ವತಿಯಿಂದ ಶಾಸಕ...
ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನದಲ್ಲಿ ಯಕ್ಷಿಂತಿ ಗ್ರಾಮಸ್ಥರು ವಿವಿಧ ಮೂಲಸೌಕರ್ಯ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶನಿವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಯಕ್ಷಿಂತಿ...
ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ ಕುರಿತು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆಯಿತು.
ತಾಲ್ಲೂಕಿನಲ್ಲಿ ಸ್ಥಗಿತಗೊಂಡಿರುವ ವಿವಿಧ ಪಿಂಚಣಿ ಯೋಜನೆಗಳ ಕುರಿತು ಹೆಚ್ಚಿನ ದೂರುಗಳು...
ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು ಹಾಗೂ ಕುವೆಂಪು ಅವರ ವಿಚಾರಧಾರೆಗಳು ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತವೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು.
ನಗರದ...