ಯಾದಗಿರಿ | ಅಣಬಿ ಗ್ರಾಮದಲ್ಲಿ ಕಾರಹುಣ್ಣಿಮೆ ವೈಭವ

ತಲೆಮಾರುಗಳಿಂದ ಮುಂದುವರಿದಿರುವ ಕಾರಹುಣ್ಣಿಮೆ ಆಚರಣೆ ಅಣಬಿ ಗ್ರಾಮದಲ್ಲಿ ಇಂದಿಗೂ ಅಷ್ಟೇ ವೈಭವದಿಂದ ನಡೆಯುತ್ತಿದ್ದು, ಉತ್ತರ ಕರ್ನಾಟಕದ ನೆಲಮೂಲ ಸಂಸ್ಕೃತಿ, ಕೃಷಿ ಪರಂಪರೆ ಹಾಗೂ ಜನಪದ ವೈಭವವನ್ನು ಜೀವಂತವಾಗಿಟ್ಟಿರುವುದು ವಿಶೇಷವಾಗಿದೆ. ಉತ್ತರ ಕರ್ನಾಟಕದ ಗ್ರಾಮೀಣ ಬದುಕು,...

ಯಾದಗಿರಿ | 50ಕ್ಕೂ ಹೆಚ್ಚು ಜನ ಅಸ್ವಸ್ಥ, ಅಧಿಕಾರಿಗಳು ನಿದ್ರೆಯಲ್ಲಿ? ಅಮಾನತಿಗೆ ಶರಣರೆಡ್ಡಿ ಆಗ್ರಹ

ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು...

ಯಾದಗಿರಿ | ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಮೂಲಸೌಕರ್ಯಗಳಿಂದ ವಂಚಿತವಾಗಿರುವ ಮರಂಕಲ್ ಗ್ರಾಮಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. 'ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂಕಲ್...

ಯಾದಗಿರಿ | ಗುಣಮಟ್ಟ ಶಿಕ್ಷಣದಿಂದ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ: ವಾಣಿಶ್ರೀ ದರ್ಬಾರಿ

ಗುಣಮಟ್ಟದ ಶಿಕ್ಷಣದಿಂದಲೇ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ರಸ್ತಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಹೇಳಿದರು. ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ...

ಯಾದಗಿರಿ | ರಸಗೊಬ್ಬರ ಕಾಳಸಂತೆ ವಿರುದ್ಧ ಕ್ರಮಕ್ಕೆ ಆಗ್ರಹ; ಜೂನ್ 8ರಂದು ಬೃಹತ್ ಪ್ರತಿಭಟನೆ ಕರೆ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಬೇಕು ಹಾಗೂ ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಶಹಾಪುರ