ಶಿವಮೊಗ್ಗ | ಗಣಪತಿ ಹಬ್ಬ ಹಿನ್ನಲೆ, ಶಾಂತಿ ಸಭೆ ; 80 ಕಿಡಿಗೇಡಿಗಳ ಗಡಿಪಾರು : ಎಸ್ಪಿ ಮಿಥುನ್ ಕುಮಾರ್ ಮಾಹಿತಿ

ಶಿವಮೊಗ್ಗ, ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನಲೆಯಲ್ಲಿ ಗಣಪತಿ ಸಮಿತಿಗಳೊಂದಿಗೆ ಶಾಂತಿ ಸಭೆಗಳಿಗೆ ಚಾಲನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರು ಗಣಪತಿ ಸಮಿತಿಗಳಿಗೆ ಶಾಂತಿಯುತ ಮತ್ತು ವೈಭವದ...

ಶಿವಮೊಗ್ಗ | ಧಾರ್ಮಿಕ ಆಚರಣೆಗಳು ಶಾಂತಿಯುತವಾಗಿರಲಿ ; ಗುರುದತ್ತ ಹೆಗಡೆ

ಶಿವಮೊಗ್ಗ ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಶಿವಮೊಗ್ಗದಲ್ಲಿ ನಡೆಯುವ ಯಾವುದೇ ಧರ್ಮದ ಧಾರ್ಮಿಕ ವಿಧಿಗಳು, ಹಬ್ಬದ ಆಚರಣೆಗಳು ಶಾಂತಿಯುತವಾಗಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿಯೂ ಸದಾ ಕೂಡಿ ಬಾಳುವ, ನಾಡಿಗೆ ಏಕತೆ, ಭಾವೈಕ್ಯತೆಯ ಸಂದೇಶ ಸಾರುವ...

ಧಾರವಾಡ | ಶಾಂತಿ, ಸೌಹಾರ್ದತೆ ಕಾಪಾಡುವ ಕೆಲಸವಾಗಲಿ: ಪಿಎಸ್ಐ ಶಿವಾನಂದ ಅಂಬಿಗೇರ

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ  ತಿಳಿಸಿದರು ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಮತ್ತೊಬ್ಬರ ಸಂತಸಕ್ಕೆ ನೋವುಂಟು...

ಗೌರಿಬಿದನೂರು | ದಲಿತ ವ್ಯಕ್ತಿಗೆ ದೇವಾಲಯ ಪ್ರವೇಶ ನಿರಾಕರಣೆ

ದಲಿತ ವ್ಯಕ್ತಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ತೊಂಡೆಭಾವಿ ಹೋಬಳಿಯ ಬೆಳ್ಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ವೈಕುಂಠ ಏಕಾದಶಿ ಹಿನ್ನೆಲೆ ಗ್ರಾಮದ ವೆಂಕಟೇಶ್ವರ ಸ್ವಾಮಿ...

ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಬೀದರ್ ತಾಲೂಕಿನ ಜನವಾಡಾ ಠಾಣೆ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ ಗ್ರಾಮದಲ್ಲಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿರುವ ಘಟನೆ ನಡೆದಿದೆ. ಡಿ.12ರಂದು ತಡರಾತ್ರಿ ಕಿಡಿಗೇಡಿಗಳು ಬಾಬಾ ಸಾಹೇಬ್‌ರ ಭಾವಚಿತ್ರಕ್ಕೆ...

ಜನಪ್ರಿಯ

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

Tag: ಶಾಂತಿ ಸಭೆ