ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ.
ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....
ದಾವಣಗೆರೆ ಉಪಚುನಾವಣೆ ಶಾಮನೂರು ಕುಟುಂಬದ ಪಾಲಿಗೆ ಮತ್ತೊಂದು ಶಕ್ತಿ ಪ್ರದರ್ಶನದ ವೇದಿಕೆಯಾಗಲಿದೆ. ಪಕ್ಷವನ್ನು ಜಿಲ್ಲೆಯಲ್ಲಿ ಜೀವಂತವಾಗಿಟ್ಟಿರುವ ಕ್ರೆಡಿಟ್ ಅನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಸಲ್ಲಿಸುತ್ತದೆ. 'ವಂಶಪಾರಂಪರ್ಯ ರಾಜಕಾರಣ' ಮತ್ತು 'ಸಮುದಾಯದ ಪ್ರಾತಿನಿಧ್ಯ'ದ ನಡುವಿನ...
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಟಿಕೆಟ್ ಸಿಗದೇ ಮನನೊಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಿದ್ದು, ಯಾವುದೇ ಒತ್ತಡ, ಆಸೆಆಮಿಷಗಳಿಗೆ ಮಣಿದು, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ"...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ ಶಾಮನೂರುಗೆ ಘೋಷಣೆಯಾಗಿರುವ ಬೆನ್ನಲ್ಲೇ ಕ್ಷೇತ್ರದಲ್ಲಿ ಮುಸ್ಲಿಮರು, ಅಹಿಂದ ವರ್ಗದ ಆಕ್ರೋಶ ಭುಗಿಲೆದ್ದಿದ್ದು, ಭಾನುವಾರ ಸಂಜೆ ಅಖ್ತರ್ ರಜಾ...
ಯಾವುದಾದರೂ ಕ್ಷೇತ್ರದಲ್ಲಿ ಅಲ್ಲಿನ ಶಾಸಕರು ನಿಧನ ಹೊಂದಿದ ಬಳಿಕ ಆ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡುವುದು ಕಾಂಗ್ರೆಸ್ನ ಸಂಪ್ರದಾಯವೆಂಬಂತೆ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಕ್ಷೇತ್ರಕ್ಕೆ ಮಾಜಿ ಶಾಸಕರ ಕೊಡುಗೆಯನ್ನು ಅಲ್ಲಗಳೆಯುವುದಕ್ಕೆ ಆಗದಿದ್ದರೂ,...