ಕ್ರೀಡಾಂಗಣದಲ್ಲಿ ಸಿಗರೇಟ್ ಸೇದಿದ ಶಾರೂಖ್ ಖಾನ್‌ ವಿಡಿಯೋ ವೈರಲ್

ನಿನ್ನೆ(ಮಾ.24) ನಡೆದ ಐಪಿಎಲ್‌ 2024 ಐಪಿಎಲ್ ಟೂರ್ನಿಯ ಕೆಕೆಆರ್‌ ಹಾಗೂ ಎಸ್‌ಆರ್‌ಎಚ್‌ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ತಂಡ ಹೈದರಾಬಾದ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ಸಂದರ್ಭದಲ್ಲಿ...

ಕತಾರ್‌ನಲ್ಲಿ ಬಂಧಿತರಾಗಿದ್ದವರ ಬಿಡುಗಡೆಗೆ ನಟ ಶಾರೂಖ್ ಖಾನ್ ಕಾರಣ: ಚರ್ಚೆಗೆ ಗ್ರಾಸವಾದ ಸುಬ್ರಮಣಿಯನ್ ಸ್ವಾಮಿ ಟ್ವೀಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕತಾರ್ ದೇಶಗಳ ಪ್ರವಾಸಕ್ಕೆ ತೆರಳಿರುವ ಮಧ್ಯೆಯೇ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಟ್ವೀಟ್‌ವೊಂದು,...

‘ಶಾರೂಕ್ ಖಾನ್ ಆ‌್ಯಕ್ಟಿಂಗ್ ಕಿ ಭಗವಾನ್’ ಎಂದ ಪ್ರೇಕ್ಷಕ; ಟ್ವಿಟರ್ ಟ್ರೆಂಡಿಂಗ್‌ನಲ್ಲಿ ‘ಡಂಕಿ’ ಸಿನಿಮಾ

ಈ ವರ್ಷ ಶಾರೂಖ್​ ಖಾನ್​ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ಈ ಮೊದಲು ತೆರೆಕಂಡಿದ್ದ ಜವಾನ್​, ಪಠಾಣ್​ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ, ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿತ್ತು.ಇಂದು(ಡಿ.21) ಅವರ...

ಗುಟ್ಕಾ ಜಾಹೀರಾತು ಪ್ರಕರಣ: ಬಾಲಿವುಡ್ ನಟರಾದ ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ನೋಟಿಸ್

ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡುವ ಸಂಬಂಧ ನಟರಾದ ಅಕ್ಷಯ್‌ ಕುಮಾರ್, ಶಾರೂಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು...

ಶಾರೂಖ್ ಜನ್ಮದಿನ | ಮಧ್ಯರಾತ್ರಿಯೇ ‘ಜವಾನ್’ ಬಿಡುಗಡೆಗೊಳಿಸಿ ‘ಸರ್‌ಪ್ರೈಸ್’ ನೀಡಿದ ನೆಟ್‌ಫ್ಲಿಕ್ಸ್

'ಬಾಲಿವುಡ್‌ ಕಿಂಗ್' ಎಂದೇ ಪ್ರಸಿದ್ಧಿ ಪಡೆದಿರುವ ನಟ ಶಾರೂಖ್‌ ಖಾನ್‌ 58ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ನಡುವೆ ಮಧ್ಯರಾತ್ರಿ 12 ಗಂಟೆಗೇ 'ಜವಾನ್' ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ನೆಟ್‌ಫ್ಲಿಕ್ಸ್...

ಜನಪ್ರಿಯ

ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ

ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ 7 ವರ್ಷದ ಅನುಶ್ರೀ...

ಬೀದರ್‌ | ಸಿಡಿಲು ಬಡಿದು 8 ವರ್ಷದ ಬಾಲಕ ಸಾವು

ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್‌...

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ...

ಮೊದಲ ಏಕದಿನ ಪಂದ್ಯ: ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಮಹಿಳಾ ತಂಡಕ್ಕೆ ಭರ್ಜರಿ ಜಯ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ...

Tag: ಶಾರೂಖ್ ಖಾನ್