ಸಿದ್ದಾಪುರ: ಇಂದಿನ ಆಧುನಿಕ ಯುಗದಲ್ಲಿ ಕೃಷಿ ಎಂದರೆ ಕೇವಲ ಮಣ್ಣಿನ ಕೆಲಸವಲ್ಲ, ಅದೊಂದು ವೈಜ್ಞಾನಿಕ ಕಲೆ ಎಂಬುದನ್ನು ತಾಲೂಕಿನ ಬಿಳಗಿ ಗ್ರಾಮದ ಪ್ರಗತಿಪರ ರೈತ ರವಿಲೋಚನ ಮಡಗಾಂವಕರ ಅವರು ನಿರೂಪಿಸಿದ್ದಾರೆ.
'ಕೃಷಿಯ ಡಾಕ್ಟರ್'...
ಮುಂಡಗೋಡ ತಾಲೂಕಿನ ಅತ್ತಿವೇರಿ ಗ್ರಾಮಕ್ಕೆ ಸರ್ಕಾರಿ ಬಸ್ಸ ಒಂದನ್ನು ಬಿಡಬೇಕು ಎಂದು ಊರಿನ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿ ಗ್ರಾಮಕ್ಕೆ ಬಸ್ ಸೌಲಭ್ಯ...
ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು...
ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ...
"ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಜೀಂಪ್ರೇಮ್ ಜಿ...